ಬೆಳಗಾವಿ ನ್ಯೂಸ್
-
ಎಸ್ಡಿಪಿಐ ಸಂಘಟನೆ ಬ್ಯಾನ್ ಮಾಡಬೇಕು: ಸಂಸದ ತೇಜಸ್ವಿ ಸೂರ್ಯ
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಬ್ಯಾನ್ ಆಗಬೇಕು. ಈ ಸಂಘಟನೆ ಪರ ವಕಾಲತ್ತು ವಹಿಸಿಕೊಂಡು ಬರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮಾತನಾಡಲಿ ಎಂದು ತೇಜಸ್ವಿ ಸೂರ್ಯ…
Read More » -
ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ ಇತ್ಯರ್ಥ
ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
Read More » -
ಪೌರತ್ವ ಕಾಯ್ದೆ ಜಾಗೃತಿ ಜಾಥಾ ವೇಳೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ನಡೆದಿತ್ತು ಸಂಚು
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಹಮ್ಮಿಕೋಳ್ಳಲಾಗಿದ್ದ ಕಾರ್ಯಕ್ರಮದ ವೇಳೆ ಆರ್ ಎಸ್ ಎಸ್ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿತ್ತು.
Read More » -
ಕೆಪಿಸಿಸಿಗೆ ಯಾರೇ ಅಧ್ಯಕ್ಷರಾದರೂ ಅವರು ನಮ್ಮವರೇ ಎಂದ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈ ವರೆಗೂ ಹೆಸರನ್ನು ಅಂತಿಮಗೊಳಿಸಲಾಗಿಲ್ಲ. ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಜತೆ ಹೈಕಮಾಂಡ್ ಚರ್ಚೆ ಮುಂದುವರೆಸಿದೆ.
Read More » -
ನಾಳೆ ಅಮಿತ್ ಶಾ ರಾಜ್ಯಕ್ಕೆ ಆಗಮನ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ
ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಚರ್ಚೆ ನಡೆಸುವ ಸಾಧ್ಯತೆ ದಟ್ಟವಾಗಿದೆ.
Read More » -
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಘೋಷಣೆ ಸಾಧ್ಯತೆ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ಹೆಸರು ಫೈನಲ್ ಮಾಡಿದ ಹೈಕಮಾಂಡ್
Read More » -
ಬಿಜೆಪಿಯತ್ತ ಮುಖ ಮಾಡಿದ್ರಾ ಸಿ.ಎಂ ಇಬ್ರಾಹಿಂ?
ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.
Read More » -
ನಾಲ್ಕನೇ ದಿನಕ್ಕೆ ಕಾಲಿಟ್ಟ ಮೀನುಗಾರರ ಪ್ರತಿಭಟನೆ
ಸಾಗರಮಾಲಾ ಯೋಜನೆ ಅಡಿ ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಮತ್ತು ಸಾರ್ವಜನಿಕರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮೀನುಗಾರರು ಕರೆ ನೀಡಿದ್ದ ಕಾರವಾರ…
Read More » -
ಶಿವಣ್ಣನ ಭಜರಂಗಿ-2 ಚಿತ್ರದ ಸೆಟ್ ನಲ್ಲಿ ಅಗ್ನಿ ಆಕಸ್ಮಿಕ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ 'ಭಜರಂಗಿ-2' ಸಿನಿಮಾ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
Read More » -
ರಶ್ಮಿಕಾ ಅವರ ಡ್ರೀಮ್ ಪ್ರಾಜೆಕ್ಟೇ ಐಟಿ ದಾಳಿಗೆ ಕಾರಣವಾಯ್ತೇ?
ಕೊಡಗಿನ ಬೆಡಗಿ ನಟಿ ರಾಶ್ಮಿಕಾ ಮಂದಣ್ಣವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಬಹಿರಂಗವಾಗಿವೆ. ರಶ್ಮಿಕಾ ಅವರ ಡ್ರೀಮ್ ಪ್ರಾಜೆಕ್ಟೇ ಅವರಿಗೆ ಮುಳುವಾಯ್ತಾ…
Read More »