Latest

ವೇದಿಕಾ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿವಲಿಂಗ ಚಿತ್ರದ ಬೆಡಗಿ ವೇದಿಕಾ ಮಾಲ್ಡಿವ್ಸ್ ಪ್ರವಾಸದಲ್ಲಿದ್ದು, ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.

ವೇದಿಕಾ ಹಾಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ವೇದಿಕಾ ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಲಂ, ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.

 

Related Articles

Back to top button