ಬೆಳಗಾವಿ ನ್ಯೂಸ್
-
ಅಧಿಕಾರಿಯಿಂದ ಪತ್ನಿ ಕೊಲೆ ಯತ್ನ: ಚಿಕಿತ್ಸೆ ಫಲಕಾರಿಯಾಗದೇ ಸಾವು
ಶಿಶು ಯೋಜನಾ ಅಧಿಕಾರಿಯಿಂದಲೇ ಪತ್ನಿ ಹತ್ಯೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಗೂ ಮೃತಪಟ್ಟಿದ್ದಾರೆ.
Read More » -
ನಿರ್ಭಯ ಸಮಾಜ ಕಟ್ಟೋಣ ಎಂದ ಪವರ್ ಸ್ಟಾರ್
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂದೇಶವೊಂದನ್ನು ನೀಡಿದ್ದಾರೆ.
Read More » -
ರೇವಣ್ಣರಿಂದ ಹುಡುಗರಿಗೆ ಹೆಣ್ಣು ಸಿಗುತ್ತಿಲ್ಲ ಎಂದ ಎ.ಮಂಜು
ಮಾಜಿ ಸಚಿವ ಹೆಚ್ ಡಿ ರೇವಣ್ಣನಿಂದಾಗಿ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂದು ಎ.ಮಂಜು ಗಂಭೀರ ಆರೋಪ ಮಾಡಿದ್ದಾರೆ.
Read More » -
ಕೆಮಿಕಲ್ ಸ್ಫೋಟಕ್ಕೆ ವ್ಯಕ್ತಿಯ ಕಾಲು ತುಂಡು
ರಾಜಧಾನಿ ಬೆಂಗಳೂರಿನ ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯೋರ್ವರ ಕಾಲು ತುಂಡಾದ ಘಟನೆ ನಡೆದಿದೆ.
Read More » -
ಬೆಳಗಾವಿ ಶಾಸಕರೇ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ: ಹೆಚ್ ಡಿಕೆ
ಬೆಳಗಾವಿ ಶಾಸಕರೇ ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಎಂದು ಗಲಾಟೆ ಮಾಡುತ್ತಿದ್ದಾರೆ.
Read More » -
ಗರ್ಭಿಣಿ ಆತ್ಮಹತ್ಯೆಗೆ ಶರಣು
ವರದಕ್ಷಿಣೆ ಕಿರುಕುಳ ತಾಳಲಾರದೇ ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
ಮಹಾಯೋಗಿನಿ ಮಾತಾ ಮಾಣಿಕೇಶ್ವರಿ ಲಿಂಗೈಕ್ಯ
ನಿರಾಹಾರಿ ಎಂದೇ ಚಿರಪರಿಚಿತರಾದ ಸೇಡಂ ತಾಲೂಕು ಕ್ಷೇತ್ರ ಯಾನಾಗುಂದಿಯ ಮಹಾಯೋಗಿನಿ ಮಾತಾ ಮಾಣಿಕೇಶ್ವರಿ ಅಮ್ಮನವರು (86) ಲಿಂಗೈಕ್ಯರಾಗಿದ್ದಾರೆ.
Read More » -
ಭಾವಿ ಪತ್ನಿಗೆ ನಿಖಿಲ್ ಭಾವನಾತ್ಮಕ ಸಂದೇಶ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಏ.17ರಂದು ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ನಿಖಿಲ್ ತಮ್ಮ ಭಾವಿ ಪತ್ನಿ ರೇವತಿ ಅವರಿಗೆ…
Read More » -
Karnataka News
ನಂಬರ್ 1 ಸ್ಥಾನಕ್ಕೇರಿದ ಲಕ್ಷ್ಮಿ ಹೆಬ್ಬಾಳಕರ್
ಫೇಸ್ ಬುಕ್ ಅಷ್ಟೇ ಅಲ್ಲದೆ, ಟ್ವಿಟರ್, ಇನ್ ಸ್ಟಾಗ್ರಾಂ, ವಾಟ್ಸಪ್ ಗಳಲ್ಲಿ ಸಹ ಅವರು ನಿರಂತರ ಕ್ರಿಯಾಶೀಲರಾಗಿದ್ದಾರೆ. ಅವರ ಅಭಿಮಾನಿಗಳ ಹೆಸರಿನಲ್ಲಿ ಹಲವಾರು ಫೇಸ್ ಬುಕ್ ಗ್ರುಪ್…
Read More » -
ಬಿಜೆಪಿ ಸರ್ಕಾರ ಉರುಳಿಸುವ ಷಡ್ಯಂತ್ರ ಕೇವಲ ವದಂತಿ
ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉರುಳಿಸುವ ಷಡ್ಯಂತ್ರ ನಡೆದಿದೆ ಎಂಬುದು ಕೇವಲ ಸುಳ್ಳು ವದಂತಿ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
Read More »