ಬೆಳಗಾವಿ ನ್ಯೂಸ್
-
Belagavi News
*ಬೆಳಗಾವಿಯಲ್ಲಿ ರಂಜಾನ್ ಸಡಗರ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಪ್ರವಿತ್ರ ರಂಜಾನ್ ಹಬ್ಬದ ಸಡಗರ ನಾಡಿನಾದ್ಯಂತ ಜೋರಾಗಿದ್ದು, ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಾಮೂಹಿಕ ನಮಾಜ್ ಮಾಡಲಾಗಿದೆ. ಬೆಳಗಾವಿ ನಗರದ ಡಿಸಿ…
Read More » -
Belgaum News
*ರಸ್ತೆ ಕಾಮಗಾರಿಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗ್ರಾಮಸ್ಥರ ಸಮ್ಮುಖದಲ್ಲಿ ಸೋಮವಾರ…
Read More » -
Belagavi News
*ಅಂಗಡಿ ಹಾಕುವ ವಿಚಾರಕ್ಕೆ ಜಗಳ: ವ್ಯಾಪಾರಿಯ ಮೂಗು ಕತ್ತರಿಸಿದ ಮತ್ತೋರ್ವ ವ್ಯಾಪಾರಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಖಡೇ ಬಜಾರ್ನ ಖಂಜರ್ ಗಲ್ಲಿಯಲ್ಲಿ ಫುಟ್ಪಾತ್ನಲ್ಲಿ ಅಂಗಡಿ ಹಾಕುವ ವಿಚಾರವಾಗಿ ಉಂಟಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿದ್ದು, ವ್ಯಾಪಾರಿಯೊಬ್ಬ ಇನ್ನೋರ್ವ ವ್ಯಾಪಾರಿಯ…
Read More » -
Belagavi News
*ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಿಜೆಪಿ ನಾಯಕರಿಂದ ಸರ್ಕಾರದ ಮೇಲೆ ಸುಳ್ಳು ಆರೋಪ ಪ್ರಗತಿವಾಹಿನಿ ಸುದ್ದಿ: ಹಾಲಿನ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ…
Read More » -
Belagavi News
*ಬೆಳಗಾವಿಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ*
ಪ್ರಗತಿವಾಹಿನಿ ಸುದ್ದಿ: ಫ್ಯಾಕ್ಟರಿ ಸಿಬ್ಬಂದಿ ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಿದ್ಯಾನಗರದಲ್ಲಿ ನಡೆದಿದೆ. ಆರುವರೆ ಎಕರೆ ಜಮೀನಿಗಾಗಿ ಸೆರಾಮಿಕ್ಸ್…
Read More » -
Belagavi News
*ಬೆಳಗಾವಿ ಸೇರಿ 10 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಈಗಾಗಲೇ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಏಪ್ರಿಲ್ 2 ರಿಂದ ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 2ರಿಂದ ಮಳೆ…
Read More » -
Kannada News
*ಯುಗಾದಿ ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನ*
ವಿಶ್ವಾಸ ಸೋಹೋನಿ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠ. ಈ ಹಬ್ಬವನ್ನು ಭಾರತ ಪರ್ವದಲ್ಲಿ ಬೇರೆ-ಬೇರೆ ಹೆಸರಿನಿಂದ,…
Read More » -
Pragativahini Special
*ಯುಗಾದಿ: ನವ ವರ್ಷದ ಮಹತ್ವವನ್ನು ತಿಳಿದು ವಿಜೃಂಭಣೆಯಿಂದ ಆಚರಿಸೋಣ*
ಡಾ. ದೀಪ್ತಿ ರವಿರಾಜ ಕುಲಕರ್ಣಿ ಹಿಂದೂ ಪುರಾಣಗಳ ಪ್ರಕಾರ, ಯುಗಾದಿಯಂದು ಬ್ರಹ್ಮ ದೇವನು ಬ್ರಹ್ಮಾಂಡವನ್ನು ಸೃಷ್ಟಿಸಿದ್ದಾನೆ ಎನ್ನುವ ಉಲ್ಲೇಖವಿದೆ. ಬ್ರಹ್ಮದೇವನಿಂದ ಮಾನವಕುಲ ಆರಂಭವಾಯಿತು ಎನ್ನಲಾಗಿದೆ. ಯುಗ ಎಂದರೆ ಅವಧಿ ಮತ್ತು ಆದಿ ಎಂದರೆ ಆರಂಭ. ಇದು ಹಿಂದೂ ತಿಂಗಳ ಚೈತ್ರದ ಮೊದಲ ದಿನ ಮತ್ತು ಚೈತ್ರ ನವರಾತ್ರಿಯು ಈ ದಿನದಂದು ಪ್ರಾರoಭವಾಗುತ್ತದೆ. ಈ ಹಬ್ಬವು ವಸಂತ ಕಾಲದ ಆಗಮನ ಮತ್ತು ಹೊಸ ವರ್ಷದ ಆರಂಭವನ್ನು ಸೂಚಿಸುವ ಬಣ್ಣ, ಸಸ್ಯ ವರ್ಗದಿಂದ ಸಮೃದ್ಧವಾಗುವ ಕಾಲವಿದು. ಯುಗಾದಿ ಹಬ್ಬಕ್ಕೆ ವಿವಿಧ ಪ್ರಾದೇಶಿಕ ಹೆಸರುಗಳಿವೆ. ಕರ್ನಾಟಕದಲ್ಲಿ ಯುಗಾದಿ ಎಂದು ಮಹಾರಾಷ್ಟ್ರದಲ್ಲಿ ಗುಡಿಪಾಡ್ವ ಎಂದು ಕರೆಯಲಾಗುತ್ತದೆ. ೧೨ನೇ ಶತಮಾನದಲ್ಲಿ ಭಾರತೀಯ ಗಣಿತಜ್ಞ ಭಾಸ್ಕರಾಚಾರ್ಯರು ಯುಗಾದಿಯನ್ನು ಹೊಸ ವರ್ಷದ ದಿನ,…
Read More » -
Belagavi News
*ಬೆಳಗಾವಿಯ 6 ಪೊಲೀಸರಿಗೆ ಮುಖ್ಯಮಂತ್ರಿ ಪದಕ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬೆಳಗಾವಿಯ 6 ಪೊಲೀಸರಿಗೆ 2024ನೇ ಸಾಲಿನ ಮುಖ್ಯಮಂತ್ರಿ ಪದಕ ದೊರಕಿದೆ. ಘಟಪ್ರಭಾ ಪೊಲೀಸ್ ಇನಸ್ಪೆಕ್ಟರ್ ಹಸನಸಾಬ ಮುಲ್ಲಾ, ಮಹಿಳಾ ಠಾಣೆಯ ಸಬ್…
Read More » -
Kannada News
*ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವಾಗ ಅಪಘಾತ: ಮೂವರು ಸ್ಥಳದಲ್ಲೆ ಸಾವು*
ಪ್ರಗತಿವಾಹಿನಿ ಸುದ್ದಿ: ಟೆಂಪೋ ಟ್ರಾವೆಲರ್ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಏಳು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ…
Read More »