ಬೆಳಗಾವಿ ನ್ಯೂಸ್
-
ಸಿಎಎ, ಎನ್ಆರ್ಸಿ ಮೂಲಕ ದೇಶ ಒಡೆಯುವ ಕೆಲಸ ಮೊದಲು ನಿಲ್ಲಿಸಿ ಎಂದ ಸಿದ್ದರಾಮಯ್ಯ
ಬಿಜೆಪಿ ರಾಷ್ಟ್ರಾಧ್ಯಕ್ಷ, ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿರುವುದೇ ಸುಳ್ಳು ಹೇಳಲು. ಸುಳ್ಳೇ ಅವರ ಬಂಡವಾಳ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Read More » -
ಹುಬ್ಬಳ್ಳಿಯಲ್ಲಿ ಅಮಿತ್ ಶಾ ವಿರುದ್ಧ ಗೋ ಬ್ಯಾಕ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
ರಶ್ಮಿಕಾ ಕುಟುಂಬಕ್ಕೆ ಮತ್ತೊಂದು ಶಾಕ್
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ಬೆನ್ನಲ್ಲೇ ಇದೀಗ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಐಟಿ ಸಮನ್ಸ್ ಜಾರಿ ಮಾಡಿದೆ.
Read More » -
ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ಇನ್ನಷ್ಟು ವಿಳಂಬ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ…
Read More » -
ಭಜರಂಗಿ –2 ಚಿತ್ರತಂಡಕ್ಕೆ ಮತ್ತೊಂದು ಆಘಾತ
ಇತ್ತೀಚೆಗಷ್ಟೇ ‘ಭಜರಂಗಿ –2’ ಚಿತ್ರದ ಶೂಟಿಂಗ್ ಸೆಟ್ ಗೆ ಬೆಂಕಿ ಹೊತ್ತಿಕೊಂಡು ಅಪಾರ ನಷ್ಟ ಸಂಭವಿಸಿತ್ತು. ಇದರ ಬೆನ್ನಲ್ಲೇ ಚಿತ್ರತಂಡಕ್ಕೆ ಮತ್ತೊಂದು ಆಘಾತವುಂಟಾಗಿದೆ.
Read More » -
ರಶ್ಮಿಕಾ ಮನೆಯಲ್ಲಿ ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದೇನು?
ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ನಡೆದ ಐಟಿ ದಾಳಿಯಲ್ಲಿ ಅಧಿಕಾರಿಗಳು ಮನೆಯಲ್ಲಿದ್ದ 25 ಲಕ್ಷ ರೂಪಾಯಿ ಕ್ಯಾಶ್ ವಶಪಡಿಸಿಕೊಂಡಿದ್ದಾರೆ.
Read More » -
ಅಮಿತ್ ಶಾ ರಾಜ್ಯಕ್ಕೆ ಆಗಮನ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ
ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯ ಸಂಪುಟ ವಿಸ್ತರಣೆ ಬಗ್ಗೆಯೂ ಅಮಿತ್ ಶಾ ಅವರೊಂದಿಗೆ…
Read More » -
ಏನೇ ಮಾಡಿದರೂ ಬಗ್ಗುವ ಜೀವ ನಮ್ಮದಲ್ಲ: ಚಕ್ರವರ್ತಿ ಸೂಲಿಬೆಲೆ
ಕೆಲವು ಮೂಲಭೂತ ಸಂಘಟನೆಗಳು ಶಾಂತಿ ಕದಡುವ ಯತ್ನವನ್ನು ನಿರಂತರವಾಗಿ ಮಾಡುತ್ತಿವೆ. ಅವರು ಏನೇ ಮಾಡಿದರೂ ರಾಷ್ಟ್ರ ಕಟ್ಟುವ ನಮ್ಮ ಕೆಲಸ ನಿಲ್ಲುವುದಿಲ್ಲ. ಯಾವ ಬೆದರಿಕೆಗೂ ಬಗ್ಗುವ ಜೀವ…
Read More » -
ಎಸ್ಡಿಪಿಐ ಸಂಘಟನೆ ಬ್ಯಾನ್ ಮಾಡಬೇಕು: ಸಂಸದ ತೇಜಸ್ವಿ ಸೂರ್ಯ
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಬ್ಯಾನ್ ಆಗಬೇಕು. ಈ ಸಂಘಟನೆ ಪರ ವಕಾಲತ್ತು ವಹಿಸಿಕೊಂಡು ಬರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮಾತನಾಡಲಿ ಎಂದು ತೇಜಸ್ವಿ ಸೂರ್ಯ…
Read More » -
ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ ಇತ್ಯರ್ಥ
ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
Read More »