ಬೆಳಗಾವಿ ನ್ಯೂಸ್
-
Belgaum News
*ಬಸ್ತವಾಡ: 4.48 ಕೋಟಿ ರೂ. ವೆಚ್ಚದ ಕಾಮಗಾರಿಗೆ ಪೂಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದಲ್ಲಿ ನೀರು ನಿರ್ವಹಣಾ ಘಟಕ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ…
Read More » -
Belagavi News
*ಬಹುಭಾಷಾ ಕವಿಗೋಷ್ಠಿಯಲ್ಲಿ ಕಾವ್ಯ ವಾಚಿಸಿದ ರವಿ ಕೊಟಾರಗಸ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸಾಂಸ್ಕೃತಿಕ ಸಚಿವಾಲಯದ ಸಹಯೋಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ನವದೆಹಲಿಯಲ್ಲಿ ಆಯೋಜಿಸಿದ್ದ ಸಾಹಿತ್ಯ ರಂಗದಲ್ಲೇ ಪ್ರತಿಷ್ಠಿತ ಕಾರ್ಯಕ್ರಮವಾದ ‘ಏಷ್ಯಾದ ಅತಿದೊಡ್ಡ ಸಾಹಿತ್ಯೋತ್ಸವ’ದಲ್ಲಿ ಬೆಳಗಾವಿಯ…
Read More » -
Kannada News
*18 ರಂದು ಕಿತ್ತೂರು ಬಂದ್ ಗೆ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಪ್ರಥಮ ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ರಾಣಿ ಚನ್ನಮ್ಮನ ಐತಿಹಾಸಿಕ ಕಿತ್ತೂರು ನಾಡನ್ನು ಕಡೆಗಣಿಸಲಾಗಿದೆ…
Read More » -
Belagavi News
*ರಾಜ್ಯದ ವಿವಿಧೆಡೆ ಮುಂದಿನ 3 ದಿನ ಮಳೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧೆಡೆ ಮುಂದಿನ 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಮಳೆ…
Read More » -
Kannada News
*ಖಡೇಬಜಾರ ಪೊಲೀಸರ ಭರ್ಜರಿ ಬೇಟೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂಗುಡ್ ಶೆಡ್ ರೋಡಿನಲ್ಲಿ ಅನಧಿಕೃತವಾದ ಮದ್ಯ ಸಂಗ್ರಹಿಸಿಟ್ಟಿದ್ದನ್ನು ಬೆಳಗಾವಿ ಪೊಲೀಸರು ಸೀಜ್ ಮಾಡಿದ್ದಾರೆ. ಅನಧಿಕೃತವಾದ ಮದ್ಯದ ಬಗ್ಗೆ…
Read More » -
Belagavi News
*ಮದುವೆಯಾಗಿ ಯೋಧನಿಂದ ವಂಚನೆ: ಸಾಮಾಜಿಕ ಕಾರ್ಯಕರ್ತೆಯ ಏಕಾಂಗಿ ಹೋರಾಟ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ ನಲವಡೆ ಎಂಬಾತ ಪ್ರಿತಿಸಿ ಮದುವೆ ಆಗಿ ಈಗ ನನಗೆ ಕೈಗೊಟ್ಟಿದ್ದಾನೆ ಎಂದು ಆರೋಪಿಸಿ ಸಾಮಾಜೀಕ ಕಾರ್ಯಕರ್ತರೆ ಪ್ರಮೋದಾ…
Read More » -
Belagavi News
*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*
ಪ್ರಗತಿವಾಹಿನಿ ಸುದ್ದಿ; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು…
Read More » -
Education
*ಎಜು ಟೆಕ್ ಸಮಿಟ್ -2025: 5 ಪ್ರಶಸ್ತಿ ಮುಡಿಗೇರಿಸಿಕೊಂಡ ವಿಶ್ವೇಶ್ವರಯ್ಯ ತಾoತ್ರಿಕ ಮಹಾವಿದ್ಯಾಲಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾoತ್ರಿಕ ಮಹಾವಿದ್ಯಾಲಯ ಎಕನಾಮಿಕ್ ಟೈಮ್ಸ್ ಎಜು ಟೆಕ್ ಸಮಿಟ್ -2025ರಲ್ಲಿ 5 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ವಿಶ್ವೇಶ್ವರಯ್ಯ ತಾoತ್ರಿಕ…
Read More » -
Karnataka News
*ಚಾಲಕನ ನಿಯಂತ್ರಣ ತಪ್ಪಿ ಉರಳಿ ಬಿದ್ದ ಸರ್ಕಾರಿ ಬಸ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಸಾರಿಗೆ…
Read More » -
Belagavi News
*ಗ್ರಾಮ ಪಂಚಾಯತಿ ಸೆಕ್ರೆಟರಿ ಮೇಲೆ ಮಾರಣಾಂತಿಕ ಹಲ್ಲೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ರಾಡ್ ಹಾಗೂ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ…
Read More »