Election NewsKannada NewsKarnataka NewsPolitics

*ನೂತನ ಕೇಂದ್ರ ಸಚಿವರಿಗೆ ಶುಭ ಹಾರೈಸಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ:  ಪ್ರಧಾನಿ ನರೇಂದ್ರ ಮೋದಿ ಅವರ  ನೇತೃತ್ವದ ಕೇಂದ್ರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿ, ಎಚ್. ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಅಭಿನಂದಿಸಿದರು.

Home add -Advt

ಕರ್ನಾಟಕದ ಅಭಿವೃದ್ಧಿಯಲ್ಲಿ ನಿಮ್ಮ ಕೊಡುಗೆ ಪ್ರಗತಿಯ ಹೊಸ ಮೈಲಿಗಲ್ಲನ್ನು ಸ್ಥಾಪಿಸುವಂತಾಗಲಿ ಎಂದು ಶುಭ ಹಾರೈಸಿದರು.

Related Articles

Back to top button