Latest

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ CBI ಶಾಕ್

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿದಂಬರಂ ಅವರ ಚೆನ್ನೈ, ದೆಹಲಿ, ಮುಂಬೈ ನಿವಾಸದ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಲಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Home add -Advt

ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿರುದ್ಧ ವಿದೇಶಕ್ಕೆ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಸಂಬಂಧ ಈ ದಾಳಿ ನಡೆದಿದೆ. ಒಟ್ಟು 7 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಆಸ್ಪತ್ರೆಯಲ್ಲಿ ಸಾವು

Related Articles

Back to top button