ಬೆಳಗಾವಿ ನ್ಯೂಸ್
-
Belagavi News
ಪಂಚಮಸಾಲಿ ಮೀಸಲಾತಿ ಕುರಿತು ಮಂಗಳವಾರ ಸಿಎಂ ಜೊತೆ ಚರ್ಚೆ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ: ಸಮಾಜದ ಯಾವುದೇ ಕೆಲಸದಲ್ಲಿ ನಾನು ಸಮಾಜದ ಮಗಳಾಗಿ ನಿರಂತರ ಇರುತ್ತೇನೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ವಿಚಾರದಲ್ಲಿ ಸ್ವಾಮಿಗಳ ಅಪೇಕ್ಷೆಯಂತೆ ಸಮಾಜ ಮತ್ತು…
Read More » -
Belagavi News
ದೇಶದ ಮಹನೀಯರ ಸ್ಮರಣೆಯೇ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಉದ್ದೇಶ :ಶಾಸಕಿ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ :ಸ್ವಾತಂತ್ರ್ಯಕ್ಕಾಗಿ ಪ್ರಾಣ ಕಳೆದುಕೊಂಡ ಮಹನೀಯರ ಸ್ಮರಣೆಯೇ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಉದ್ದೇಶ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಚಿಕ್ಕೋಡಿ…
Read More » -
Belagavi News
ಪಶು ಸಖಿಯರು ನಿಸ್ವಾರ್ಥ ಭಾವನೆಯಿಂದ ಕೆಲಸ ಮಾಡಲಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ‘ಪಶು ಸಖಿ’ ಎನ್ನುವುದು ರಾಜ್ಯ ಸರಕಾರದ ವಿನೂತನ ಮತ್ತು ಅತ್ಯಂತ ಉಪಯುಕ್ತ ಯೋಜನೆಗಳಲ್ಲಿ ಒಂದಾಗಿದ್ದು, ಪ್ರತಿ ಮನೆ ಮನೆಗೆ ತೆರಳಿ ಜಾನುವಾರುಗಳನ್ನು ಸಾಕಿದವರಿಗೆ…
Read More » -
Belagavi News
ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಭೀಮಾಶಂಕರ ಗುಳೇದ್ ಅಧಿಕಾರ ಸ್ವೀಕಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕರಾಗಿ ಭೀಮಾಶಂಕರ ಗುಳೇದ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಕಳೆದ ಹದಿನಾಲ್ಕು ತಿಂಗಳವರೆಗೆ ಕಾರ್ಯ ನಿರ್ವಹಿಸಿ ವರ್ಗಾಣೆಯಾದ ಜಿಲ್ಲಾ…
Read More » -
Belagavi News
ಸೆಪ್ಟೆಂಬರ್ 9 ಮತ್ತು 10 ರಂದು ಎರಡು ದಿನಗಳ ನಾಟಕೋತ್ಸವ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ, ವಿನುತಾ ಶ್ರೇಯಾ ಪ್ರಕಾಶನ ಹಾಗು ರಂಗಸೃಷ್ಟಿ ಸಂಯುಕ್ತವಾಗಿ ಆಯೋಜಿಸಿರುವ ನಾಟಕಕಾರ ಡಾ.ಡಿ.ಎಸ್.ಚೌಗಲೆ ಅವರ ಎರಡು ದಿನಗಳ…
Read More » -
Latest
ಯೂಟ್ಯೂಬ್ ವಿಡಿಯೊ ನೋಡಿ ಹೆರಿಗೆ ಮಾಡಿಸಲು ಹೋಗಿ ಪತ್ನಿ ಪ್ರಾಣ ತೆಗೆದ ಗಂಡ; ಚೊಚ್ಚಲ ಹೆರಿಗೆಯಲ್ಲೇ ದುರಂತ
ಪ್ರಗತಿವಾಹಿನಿ ಸುದ್ದಿ, ಚೆನ್ನೈ: ಸಾಮಾಜಿಕ ಜಾಲತಾಣಗಳನ್ನು ಮನಬಂದಂತೆ ಬಳಸುವ ಹುಂಬತನದ ಅನಾಹುತಗಳನ್ನು ಸೃಷ್ಟಿಸಿದ್ದೇ ಹೆಚ್ಚು. ಇಂಥದ್ದೇ ಪ್ರಕರಣವೊಂದು ತಮಿಳುನಾಡಿನಲ್ಲಿ ಚೊಚ್ಚಲ ಹೆರಿಗೆ ವೇಳೆಗೆ ಮಹಿಳೆಯ ಬಲಿ ಪಡೆದಿದೆ.…
Read More » -
Belagavi News
ನದಿ ಇಂಗಳಗಾಂವದ ಭಾರತೀಯ ಸೇನಾಪಡೆ ಯೋಧ ಅಪಘಾತದಲ್ಲಿ ಸಾವು
ಪ್ರಗತಿವಾಹಿನಿ ಸುದ್ದಿ, ಅಥಣಿ: ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥಣಿ ತಾಲೂಕಿನ ನದಿ ಇಂಗಳಗಾಂವದ ಯೋಧ ಮೃತಪಟ್ಟಿದ್ದಾರೆ. ಲಕ್ಷ್ಮಣ ಘೋರ್ಪಡೆ ಮೃತಪಟ್ಟವರು. ಅವರು ರಜೆ…
Read More » -
Latest
ಮಾಸ್ತಮರಡಿ ಗ್ರಾಮಸ್ಥರೊಂದಿಗೆ ಅಭಿವೃದ್ಧಿ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಚರ್ಚೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ…
Read More » -
Politics
ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರೆ…
Read More » -
Karnataka News
ಜಿಲ್ಲೆಗಳ ವಿಭಜನೆಗೆ ಸರಕಾರ ಆಸಕ್ತಿ: ಸಿಎಂ ಸಿದ್ದರಾಮಯ್ಯ ಸುಳಿವು
ಪ್ರಗತಿವಾಹಿನಿ ಸುದ್ದಿ, ತುಮಕೂರು: ಮಧುಗಿರಿ ಜಿಲ್ಲೆ ಮಾಡುವ ಬಗ್ಗೆ ಖಂಡಿತ ಪರಿಶೀಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತನ್ಮೂಲಕ ಜಿಲ್ಲೆಗಳ ವಿಭಜನೆಗೆ ಸರಕಾರ ಸಕಾರಾತ್ಮಕವಾಗಿದೆ ಎನ್ನುವುದನ್ನು ತೋರಿಸಿದ್ದಾರೆ.…
Read More »