ಬೆಳಗಾವಿ ನ್ಯೂಸ್
-
Latest
*ಪೊಲೀಸ್ ಠಾಣೆ ನಿಷೇಧಿತ ಪ್ರದೇಶವಲ್ಲ; ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ; ಹೈಕೋರ್ಟ್ ಅಭಿಪ್ರಾಯ*
ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಮಹತ್ವದ ತೀರ್ಪು ನೀಡಿದೆ.
Read More » -
Latest
*ನೀರಾವರಿ ದಶಕ ಘೋಷಿಸಿದ ಸಿಎಂ ಬೊಮ್ಮಾಯಿ*
ಮುಂದಿನ ದಶಕವನ್ನು ನೀರಾವರಿ ದಶಕ ಎಂದು ಘೋಷಣೆ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
*ನಿಮ್ಮ ಆಶಿರ್ವಾದವೇ ನಮಗೆ ಶಕ್ತಿ: ಪ್ರಧಾನಿ ಮೋದಿ*
ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆಧುನಿಕರಣಗೊಂದ ನಾರಾಯಣಪುರ ಎಡದಂಡೆ ಕಾಲುವೆ, ಬಹುಗ್ರಾಮ ಕುಡಿಯುವ ನೀರು ಯೋಜನೆ, ಸೂರತ್-ಚೆನ್ನೈ ಹೆದ್ದಾರಿ…
Read More » -
Latest
*ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
Read More » -
Latest
2022–23ನೇ ಸಾಲಿನ SSLC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆಗೊಳಿಸಿದೆ.
Read More » -
Latest
ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಮನ್ವಯದ ಕಾರ್ಯವಾಗಲಿ: ಕೆ.ನಾಗಣ್ಣಗೌಡ
ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕಾರ್ಯಪ್ರವೃತ್ತರಾಗಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ…
Read More » -
Latest
*ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ*
ಚಿಕ್ಕಮಗಳೂರು ವೈವಿಧ್ಯತೆ ಮತ್ತು ನಿಸರ್ಗದಿಂದ ಕೂಡಿರುವ ನಾಡು. ದೊಡ್ಡ ಪ್ರಮಾಣದಲ್ಲಿ ಚಿಕ್ಕಮಗಳೂರು ಹಬ್ಬ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದ್ದು, ಚಿಕ್ಕಮಗಳೂರಿನ ಜನರಲ್ಲಿ ಉತ್ಸಾಹ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ…
Read More » -
*ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ದಿನಾಂಕ ಪ್ರಕಟ; ಅಭ್ಯರ್ಥಿಗಳ ಆಯ್ಕೆಗೆ ದಿನಗಣನೆ*
ರಾಜ್ಯದ ಜನರ ಅಭಿಪ್ರಾಯ ಪಡೆದು, ಅವರ ನೋವು, ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹಾರ ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ…
Read More » -
Latest
*ನೀರಾವರಿ ಸೌಲಭ್ಯಕ್ಕೆ 2 ಲಕ್ಷ ಕೋಟಿ ಮೀಸಲು; ವಚನ ನೀಡಿದ ಡಿ.ಕೆ.ಶಿವಕುಮಾರ್*
ಇಂದು ನನಗೆ ಬಹಳ ಸಂತೋಷದ ದಿನ. 20 ವರ್ಷಗಳ ಹಿಂದೆ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಕಚೇರಿಗೆ ಜಾಗ ಮಂಜೂರಾತಿ ಮಾಡುವ ಭಾಗ್ಯ…
Read More » -
Latest
ಸಿದ್ದರಾಮಯ್ಯ ನೋಟವೂ.. ಲಾವಣ್ಯ ಮೊಬೈಲ್ ಗೆ ಮೆಸೇಜ್ ಮಹಾಪ್ರವಾಹವೂ..
ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯಲ್ಲಿ ನಡೆದ 'ನಾ ನಾಯಕಿ' ಕಾರ್ಯಕ್ರಮದ ವೇದಿಕೆಯಲ್ಲಿ ನಿರೂಪಕಿಯನ್ನು ಪ್ರತಿಪಕ್ಷ ನಾಯಕಿ ಸಿದ್ದರಾಮಯ್ಯ ಅವರು "ಇದ್ಯಾರೋ.." ಎಂಬಂತೆ ನಿರೂಪಕಿಯನ್ನು ದಿಟ್ಟಿಸಿದ ವೈರಲ್..
Read More »