ಬೆಳಗಾವಿ ನ್ಯೂಸ್
-
Uncategorized
*ವಿಧಾನಸೌಧ ಶಾಪಿಂಗ್ ಮಾಲ್ನಂತಾಗಿದೆ; ಸಚಿವರೆಲ್ಲ ಅಂಗಡಿ ತೆರೆದು ಕುಳಿತಿದ್ದಾರೆ*
ವಿಧಾನಸೌಧವನ್ನು ಬಿಜೆಪಿ ಸರ್ಕಾರ ವ್ಯಾಪಾರ ಸೌಧವನ್ನಾಗಿಸಿದೆ, ಅಕ್ರಮ ಡೀಲಿಂಗ್ಗಳ ಅಡ್ಡೆಯನ್ನಾಗಿ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಘಟಕ ಆಕ್ರೋಶ ವ್ಯಕ್ತಪಡಿಸಿದೆ.
Read More » -
Kannada News
*ಸಿಎಂ ಬೊಮ್ಮಾಯಿಗೆ 24 ಗಂಟೆ ಗಡುವು ನೀಡಿದ ಯತ್ನಾಳ್*
ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಘೋಷಣೆ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು 24 ಗಂಟೆಯೊಳಗೆ ಮೀಸಲಾತಿ ಕಲ್ಪಿಸಬೇಕು. ಇಲ್ಲವಾದಲ್ಲಿ ಸಿಎಂ ಕ್ಷೇತ್ರದಿಂದಲೇ ಉಗ್ರ ಹೋರಾಟ ನಡೆಸುವುದಾಗಿ…
Read More » -
Uncategorized
*ಇಂಜಿನಿಯರಿಂಗ್ ಕಾಲೇಜಿನ ಮೇಲೆ NIA ದಾಳಿ; ಬಿಇ ವಿದ್ಯಾರ್ಥಿ ವಶಕ್ಕೆ*
ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳ ತಂಡ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಓರ್ವ ಬಿಇ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದೆ.
Read More » -
Latest
ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ
ಬಾಂಬ್ ಹಾಕುವುದಾಗಿ ಪೋಸ್ಟ್ ಕಾರ್ಡ್ ನಲ್ಲಿ ಹುಸಿ ಬೆದರಿಕೆ ಹಾಕಿರುವ ಪತ್ರ ಭಟ್ಕಳ ಪೊಲೀಸ್ ಠಾಣೆ ತಲುಪಿರುವುದು ತಡವಾಗಿ ಬೆಳಕಿಗೆ ಬಂದಿದೆ.
Read More » -
ಸ್ಯಾಂಟ್ರೋ ರವಿ ಜೊತೆ ಬಿಜೆಪಿ ಸಚಿವರ ಸಂಪರ್ಕದ ಮಾಹಿತಿ ಬಿಚ್ಚಿಟ್ಟ ಎಚ್ಡಿಕೆ
2018ರ ತಮ್ಮ ನೇತೃತ್ವದ ಸಮ್ಮಿಶ್ರ ಸರಕಾರ ಉರುಳಿಸಲು ಯಾರನ್ನೆಲ್ಲ ಬಳಸಲಾಗಿದೆ ಹಾಗೂ ಮುಂಬೈಗೆ ಹೋದವರ ಐಷಾರಾಮಿಗೆ ವ್ಯವಸ್ಥೆ ಮಾಡಿದ್ದು ಯಾರು ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ…
Read More » -
Latest
*40% ಕಮಿಷನ್ ಗೆ ಈ ದುಡ್ಡೇ ದಾಖಲೆಯಲ್ಲವೇ?; ಡಿ.ಕೆ.ಶಿವಕುಮಾರ್ ಪ್ರಶ್ನೆ*
ವಿಧಾನಸೌಧದ ಪ್ರತಿ ಗೋಡೆಯಲ್ಲೂ ಕಾಸಿಲ್ಲದೇ ಏನೂ ನಡೆಯಲ್ಲ, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇಂದು ವಿಧನಸೌಧದಲ್ಲಿ ಪತ್ತೆಯಾದ ಹಣವೇ ದಾಖಲೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ…
Read More » -
Uncategorized
*PSI ನೇಮಕಾತಿ ಅಕ್ರಮ; ಕಿಂಗ್ ಪಿನ್ ದಿವ್ಯಾ ಹಾಗರಗಿ, DYSP ಸೇರಿ 26 ಜನರಿಗೆ ಜಾಮೀನು*
ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಪ್ರಮುಖ ಆರೋಪಿಗಳಿಗೆ ಕಲಬುರ್ಗಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Read More » -
Latest
*ನಾಯಿಮರಿ ಹೇಳಿಕೆಗೆ ಸಮಜಾಯಿಷಿ ಕೊಟ್ಟ ಸಿದ್ದರಾಮಯ್ಯ*
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನಿ ಮೋದಿ ಮುಂದೆ ನಾಯಿಮರಿಯಂತೆ ಇರ್ತಾರೆ ಎಂಬ ತಮ್ಮ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ಬೇಎ ಅರ್ಥದಲ್ಲಿ ಸದುದ್ದೇಶದಿಂದ…
Read More » -
Latest
*ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವು*
ನ್ಯಾಯಾಲಾಕ್ಕೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
Read More » -
Uncategorized
*ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ; PWD ಸಹಾಯಕ ಇಂಜಿನಿಯರ್ ವಶಕ್ಕೆ*
ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿಯೇ ಬರೋಬ್ಬರಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆಯಾಗಿದೆ. ಹಣದ ಬ್ಯಾಗ್ ಸಮೇತ ಸಹಾಯಕ ಇಂಜಿನಿಯರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »