ಬೆಳಗಾವಿ ನ್ಯೂಸ್
-
Latest
*ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕ್ಷೇತ್ರ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ*
ರಾಜ್ಯ ಸರ್ಕಾರ ಜಿಲ್ಲಾ ಪಮ್ಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರವ್ಯಾಪ್ತಿಯನ್ನು ನಿಗದಿ ಪಡಿಸಿ ವಿಶೇಷ ಗೆಜೆಟ್ ಪ್ರಕಟಿಸಿದೆ.
Read More » -
Latest
9 ಹುದ್ದೆಗಳು ಬೆಂಗಳೂರಿನಿಂದ ಸ್ಥಳಾಂತರ; ಸುವರ್ಣ ವಿಧಾನಸೌಧಕ್ಕೆ ಒಂದೂ ಇಲ್ಲ !
ನಿಲ್ಲದ ವನ್ಯಜೀವಿಗಳು ಹಾಗೂ ಮಾನವ ಸಂಘರ್ಷದ ಮಧ್ಯೆ ರಾಜ್ಯ ಸರಕಾರ ಅರಣ್ಯ ಇಲಾಖೆಯ 9 ಹಿರಿಯ ಅಧಿಕಾರಿಗಳ ಹುದ್ದೆಗಳನ್ನು ಸ್ಥಳಾಂತರ ಮಾಡಿದೆ.
Read More » -
Latest
*ಕಾರು ಡಿಕ್ಕಿ ಹೊಡೆಸಿ ದಂಪತಿಯ ಕೊಲೆಗೆ ಯತ್ನ; ಮಹಿಳೆ ಸಾವು*
ದಂಪತಿಗೆ ಕಾರು ಡಿಕ್ಕಿಹೊಡೆದು ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ ಘಟನೆ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ.
Read More » -
Latest
ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ
ಎರಡನೇ ವಿವೇಕಾನಂದ,ನಡೆದಾಡುವ ದೇವರು ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. Walking God Siddeshwar Swamiji is no more
Read More » -
Latest
*ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಚಾಲನೆ*
ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
*ಸಂಗೊಳ್ಳಿ ಉತ್ಸವ: ಪೂರ್ವಭಾವಿ ಸಭೆ*
ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಪ್ರಕಟಿಸಿದರು.
Read More » -
Latest
*ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ಬಾರ್ಗೆ ಬೆಂಕಿ ಹಚ್ಚಿಸಿದ ಇನ್ಸ್ಪೆಕ್ಟರ್*
ಲೋಕಾಯುಕ್ತಕ್ಕೆ ದೂರು ನೀಡಿದ ಕಾರಣಕ್ಕೆ ಅಬಕಾರಿ ಇನ್ಸ್ಪೆಕ್ಟರ್ ಓರ್ವರು ಬಾರ್ ಅಂಡ್ ರೆಸ್ಟೊರೆಂಟ್ ಗೆ ಬೆಂಕಿ ಹಚ್ಚಿಸಿರುವ ಘಟನೆ ಬೆಂಗಳೂರು ನಗರದ ಸುಂಕದಕಟ್ಟೆಯಲ್ಲಿ ನಡೆದಿದೆ.
Read More » -
Latest
*ಕಾಲೇಜಿನಲ್ಲಿಯೇ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಯ ಬರ್ಬರ ಹತ್ಯೆ*
ಕಾಲೇಜಿನಲ್ಲಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ.
Read More » -
Kannada News
*ಮಹದಾಯಿ ಆದೇಶ, ಪಂಚಮಸಾಲಿ ಮೀಸಲಾತಿ ಬಿಜೆಪಿ ಚುನಾವಣೆ ಗಿಮಿಕ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ*
ಮಹದಾಯಿ ಆದೇಶ, ಪಂಚಮಸಾಲಿ ಮೀಸಲಾತಿ ಇದು ಬಿಜೆಪಿ ಚುನಾವಣೆ ಗಿಮಿಕ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು.
Read More » -
Uncategorized
*4 ಹಿರಿಯ IPS ಅಧಿಕಾರಿಗಳ ದಿಢೀರ್ ವರ್ಗಾವಣೆ*
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮುಂದುವರೆಸಿದ್ದು, ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Read More »