ಬೆಳಗಾವಿ ನ್ಯೂಸ್
-
Latest
*ಗವಿಗಂಗಾಧರೇಶ್ವರನ ಪಾದಸ್ಪರ್ಶಿಸಿದ ಸೂರ್ಯ ರಶ್ಮಿ; ವಿಸ್ಮಯ ಕಣ್ತುಂಬಿಕೊಂಡ ಭಕ್ತರು*
ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯ ರಶ್ಮಿ ಶಿವನನ್ನು ಸ್ಪರ್ಶಿಸುವ ಮೂಲಕ ಮಹಾವಿಸ್ಮಯಕ್ಕೆ ಸಾಕ್ಷಿಯಾಯಿತು.
Read More » -
Latest
*ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರ: ಯತ್ನಾಳ್ ಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್ ಹೇಳಿದ್ದೇನು?*
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ವರಿಷ್ಠರು ಕರೆ ಮಾಡಿದ್ದು, ಸಂಕ್ರಾಂತಿ ಹಬ್ಬದಂದೇ ಶುಭ ಸುದ್ದಿ ನೀಡಿದ್ದಾರೆ.
Read More » -
Latest
*ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಆರೋಪಿಯನ್ನು ಹೊರಹಾಕಿದ ಬಜರಂಗದಳ*
ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಸಂಘಟನೆ ಆರೋಪಿ ಕಾರ್ಯಕರ್ತನನ್ನು ಬಜರಂಗದಳದಿಂದ ತೆಗೆದುಹಾಕಿದೆ.
Read More » -
Latest
*ಸಿಎಂ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು*
ಕಾಂಗ್ರೆಸ್ ಉಚಿತ ವಿದ್ಯುತ್ ಭರವಸೆ ಬಗ್ಗೆ ಪ್ರಶ್ನೆ ಮಾಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
Read More » -
Latest
ನಾ ನಾಯಕಿ ಸಮಾವೇಶದ ಪೂರ್ವಭಾವಿ ಸಭೆ; ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ
ನಾಳೆ ಇಲ್ಲಿನ ಅರಮನೆ ಮೈದಾನದಲ್ಲಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ನಡೆಯಲಿರುವ ನಾ ನಾಯಕಿ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳೊಂದಿಗೆ ಸಭೆ…
Read More » -
Latest
*ತಾಳಗುಪ್ಪಾ- ಹುಬ್ಬಳ್ಳಿ ರೈಲು ಮಾರ್ಗಕ್ಕೆ ಮುಖ್ಯಮಂತ್ರಿಗೆ ವಿನಂತಿಸಿದ ಕಾಗೇರಿ*
ತಾಳಗುಪ್ಪಾ -ಹುಬ್ಬಳ್ಳಿ ರೈಲ್ವೇ ಮಾರ್ಗ ಆಗಲು ಮುಖ್ಯಮಂತ್ರಿಗಳ ಸಹಕಾರ ಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ವಿನಂತಿಸಿದ್ದಾರೆ.
Read More » -
Latest
*ಭೀಕರ ವಿಮಾನ ದುರಂತ: 35ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ*
72 ಜನರಿದ್ದ ಯೇಟಿ ಏರ್ ಲೈನ್ಸ್ ವಿಮಾನ ಪತನ ಪ್ರಕರಣದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
Read More » -
Latest
ಶಿರಸಿಯ ಮಾರಿಕಾಂಬೆಯಲ್ಲಿ ಸಿಎಂ ಬೊಮ್ಮಾಯಿ ಬೇಡಿಕೊಂಡಿದ್ದೇನು?
ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ಪಥ ಬದಲಿಸುತ್ತಿರುವ ಸಂಕ್ರಮಣದ ಕಾಲ ಇದು.
Read More » -
Latest
*ಶೀತ ಅಲೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಶೀತಗಾಳಿ, ಚಳಿ ಹೆಚ್ಚಾಗಲಿದೆ.
Read More »
