ಬೆಳಗಾವಿ ನ್ಯೂಸ್
-
Kannada News
*ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಹಿ ಸುದ್ದಿ*
ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕವಾಗಿ ನೀಡಲಾಗುತ್ತಿರುವ ರೂ. 10 ಸಾವಿರ ಗೌರವಧನವನ್ನು ರೂ. 15 ಸಾವಿರ ಗಳಿಗೆ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ. ಹಣಕಾಸು ಇಲಾಖೆ ಒಪ್ಪಿಗೆ…
Read More » -
Latest
*ಹತ್ತು ದಿನದೊಳಗಾಗಿ ಫಲಿತಾಂಶ*
ಮಂಗಳೂರು ವಿ.ವಿ.ಪದವಿ ತರಗತಿಗಳ ಪ್ರಥಮ ಸೆಮಿಸ್ಟರ್ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
Read More » -
Kannada News
*ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್*
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ ಸುಮಾರು 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿಯೇ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…
Read More » -
Kannada News
*ಸರ್ಕಾರಿ ನೌಕರರ ನಿಯೋಜನೆ ನಿಯಮಗಳು ಇನ್ನಷ್ಟು ಕಠಿಣ*
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರನ್ನು ಅನ್ಯ ಇಲಾಖೆಗಳಿಗೆ ನಿಯೋಜಿಸುವ ಸರ್ಕಾರದ ಕ್ರಮವನ್ನು ಅಧಿಕಾರಿ ಹಾಗೂ ನೌಕರರು ಪ್ರಭಾವ ಬಳಸಿ ಅನಗತ್ಯವಾಗಿ ಇತರೆ ಇಲಾಖೆಗಳಿಗೆ ನಿಯೋಜನೆಗೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು…
Read More » -
Uncategorized
*ಬೆಳಗಾವಿ ದೆಹಲಿ ನಡುವೆ ವಿಮಾನ ಸಂಚಾರ ಶೀಘ್ರ ಪುನರಾರಂಭ*
ಬೆಳಗಾವಿ ದೆಹಲಿ ನಡುವೆ ಸಂಚಾರ ಪುನರಾರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ
Read More » -
Uncategorized
*ಗೌರವ ಡಾಕ್ಟರೇಟ್ ಸ್ವೀಕರಿಸಿದ ಎಂ.ವಿ.ಜಾಲಿ*
ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ.ವಿ ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ -28 ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
Read More » -
Uncategorized
*ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ೫೭೦೧.೩೮ ಕೋಟಿ ವೆಚ್ಚದ ನೀರಾವರಿ ಯೋಜನೆಗಳಿಗೆ ಅನುಮೋದನೆ*
ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು ೧೩ ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.
Read More » -
Latest
*ಮಹಾರಾಷ್ಟ್ರ ನಾಯಕರ ವರ್ತನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ*
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ರಾಜಕೀಯ ನಾಯಕರು ಉದ್ಧಟತನದ ಹೇಳಿಕೆಗಳನ್ನು ನೀಡುತ್ತಿದ್ದು, ಮಹಾರಾಷ್ಟ್ರ ನಾಯಕರ ವರ್ತನೆ ವಿರುದ್ಧ ವಿಧನಸಭೆಯಲ್ಲಿ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಯಿತು.
Read More » -
Kannada News
*3ನೇ ಡೋಸ್ ಲಸಿಕೆ ಬಗ್ಗೆ ನಿರ್ಲಕ್ಷ ಬೇಡ; ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ*
ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಎದುರಾಗಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಯಿತು.
Read More » -
Kannada News
*ಮತ್ತೆ 10 ದಿನ ಗಡುವು ಕೇಳಿದ ಸಿಎಂ*
ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತ್ತೆ ಗಡುವು ಕೇಳಿದ್ದಾರೆ ಎಂದು ತಿಳಿದುಬಂದಿದೆ.
Read More »