ಬೆಳಗಾವಿ ನ್ಯೂಸ್
-
Kannada News
*ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿ ಹೆಚ್ ಡಿ ಮಾಡಿದ್ದಾರೆ; ರಾಜಕಾಲುವೆ ನುಂಗಿ ಹಾಕಿದ್ದೇ ಕಾಂಗ್ರೆಸ್; ಸಿಎಂ ಬೊಮ್ಮಾಯಿ ಆಕ್ರೋಶ*
ಕಾಂಗ್ರೆಸ್ ಕಾಲದಲ್ಲಿ ಹತ್ತು ಹಲವಾರು ಹಗರಣಗಳು ಆಗಿವೆ. ಅವುಗಳನ್ನು ಮುಚ್ಚಿ ಹಾಕಲು ಸಿದ್ದರಾಮಯ್ಯ ಸರ್ಕಾರ ಲೋಕಾಯುಕ್ತವನ್ನೇ ಮುಚ್ಚಿಸಿತ್ತು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
*ಮನೆಯಲ್ಲಿಯೇ ನೇಣಿಗೆ ಶರಣಾದ ಮಹಿಳೆ*
ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಸುರತ್ಕಲ್ ನ ಬಾಳ ಗ್ರಾಮದ ಒಟ್ಟೆಕಾಯರ್ ನಲ್ಲಿ ನಡೆದಿದೆ.
Read More » -
Kannada News
ಹುಕ್ಕೇರಿ ಮಠದಲ್ಲಿ ಬಹುಸಮುದಾಯಗಳ ಶ್ರೀಗಳ ಸಮಾಗಮ
ನಗರದ ಶ್ರೀ ಗುರುಶಾಂತೇಶ್ವರ ಸಂಸ್ಥಾನದ ಹುಕ್ಕೇರಿ ಶಾಖೆ ಬಹು ಸಮುದಾಯಗಳ ಶ್ರೀಗಳ ಸಮಾಗಮದ ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾಯಿತು.
Read More » -
Latest
*ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ*
ನಾರಿಶಕ್ತಿ ಸ್ತಬ್ದ ಚಿತ್ರ ಒಂದೇ ವಾರದಲ್ಲಿ ಸಿದ್ದವಾಗಿದೆ, ಅದ್ಭುತವಾಗಿ ಸ್ಥಬ್ಧಚಿತ್ರ ಮೂಡಿಬಂದಿದೆ ಎಂದ ಸಿಎಂ ಬೊಮ್ಮಾಯಿ
Read More » -
Latest
*ಪ್ರಧಾನಿ ಮೋದಿಯನ್ನು ಬೈದರೆ ಆಕಾಶಕ್ಕೆ ಉಗುಳಿದಂತೆ; ಸಿದ್ದರಾಮಯ್ಯ ಟೀಕೆಗಳನ್ನು ನಾನು ಸ್ವಾಗತಿಸುತ್ತೇನೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ*
ಪ್ರಧಾನಿ ಮೋದಿಯವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಟ್ಲರ್ ಗೆ ಹೋಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಮೋದಿಯವರನ್ನು ಬೈದರೆ ಆಕಾಶಕ್ಕೆ ಉಗುಳಿದಂತೆ ಎಂದು ತಿರುಗೇಟು ನೀಡಿದ್ದಾರೆ.
Read More » -
Kannada News
ಸಿಎಂ ಈ ಎರಡು ಪ್ರಶ್ನೆಗಳಿಗೆ ಉತ್ತರಿಸುವರೇ?
ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯದ ಕಸರತ್ತುಗಳು, ವಾಕ್ ವರಸೆಗಳು ಮಿತಿ ಮೀರುತ್ತಿವೆ. ಏತನ್ಮಧ್ಯೆ ಬಿಜೆಪಿಯ ಕೆಲ ಮುಖಂಡರ ನಡೆ, ನುಡಿಗಳು ಶಿಸ್ತು, ಸಿದ್ಧಾಂತದ ಪಕ್ಷ ಎಂದು ಹೇಳಿಕೊಳ್ಳುವ ಸ್ವಪಕ್ಷದ…
Read More » -
Kannada News
ರಾಮದುರ್ಗ: 27 ಕುರಿಗಳ ನಿಗೂಢ ಸಾವು
ರಾಮದುರ್ಗದತ್ತ ಬರುತ್ತಿದ್ದ ಹಿಂಡಿನಲ್ಲಿದ್ದ 27 ಕುರಿಗಳು ನಿಗೂಢ ಸಾವನ್ನಪ್ಪಿವೆ.
Read More » -
Latest
*ಹಿರಿಯ ನಟ ಲಕ್ಷ್ಮಣ ಇನ್ನಿಲ್ಲ*
ಕನ್ನಡ ಚಿತ್ರರಂಗದ ಜನಪ್ರಿಯ ನಟ ಲಕ್ಷ್ಮಣ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
Read More » -
Latest
*ಬೆಂಗಳೂರಿನಲ್ಲಿ ಪಾಕಿಸ್ತಾನ ಯುವತಿ ಬಂಧನ*
ಅಕ್ರಮವಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿದ್ದ ಪಾಕಿಸ್ತಾನದ 19 ವರ್ಷದ ಯುವತಿಯನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
*ಗುಡಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ*
ಇತ್ತೀಚೆಗೆ ಮುತವಾಡ ಗ್ರಾಮದ ಹನುಮಂತ ದೇವರ ಗುಡಿ ಹಾಗೂ ಮುಗಳಿಹಾಳ ಗ್ರಾಮದ ಶ್ರೀ ಲಕ್ಷ್ಮೀ ದೇವರ ಗುಡಿ ಕಳ್ಳತನ ಮಾಡಿದ ಇಬ್ಬರು ಕಳ್ಳರನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ.
Read More »