ಬೆಳಗಾವಿ ನ್ಯೂಸ್
-
Latest
*ಆರ್.ಅಶೋಕ್ ಅವರನ್ನು ಉಸ್ತುವಾರಿ ಸಚಿವ ಸ್ಥಾನದಿಂದ ಕೈಬಿಟ್ಟ ಸರ್ಕಾರ*
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನು ಮತ್ತೆ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
Read More » -
Uncategorized
*BDA ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ*
ಬಿಡಿಎ-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ: ಎಚ್ ಡಿಕೆ
ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Read More » -
Latest
*ಬಜೆಟ್ ಅಧಿವೇಶನ ಆರಂಭ; ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ವಿವರಿಸಿದ ರಾಜ್ಯಪಾಲರು*
ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ಸರ್ಕಾರದ ಸಾಧನೆಯ ಬಗ್ಗೆ ವಿವರಿಸಿದರು.
Read More » -
Latest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO, ಕಂಪ್ಯೂಟರ್ ಆಪರೇಟರ್*
4 ಸಾವಿರ ರೂಪಾಯಿಗೆ ಲಂಚಕ್ಕೆ ಕೈಯೊಡ್ದಿದ್ದ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್…
Read More » -
Latest
*DFO ವೆಂಕಟೇಶ್ ಗೆ ಲೋಕಾಯುಕ್ತ ಶಾಕ್*
ಬೆಂಗಳೂರು, ರಾಮನಗರ, ಕೋಲಾರದಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
ಬಿಬಿಎಂಪಿ ಆಡಳಿತ ಸುಧಾರಣೆ ಕುರಿತ ವರದಿ ಸಲ್ಲಿಕೆ
2 ನೇ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಟಿ.ಎಂ. ವಿಜಯ ಭಾಸ್ಕರ್ ಅವರು ಬಿಬಿಎಂಪಿ ಆಡಳಿತ ಸುಧಾರಣೆ ಕುರಿತ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಲ್ಲಿಸಿದರು.
Read More » -
Latest
*ಕೆಂಗಲ್ ಹನುಮಂತಯ್ಯ ಅವರ ಕುರಿತ ಗ್ರಂಥ ಇದೇ ವರ್ಷ ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಪ್ರತಿ ಕನ್ನಡಿಗನಿಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಬದುಕು, ಹೋರಾಟದ ಬಗ್ಗೆ ಪರಿಚಯಿಸುವ ಗ್ರಂಥವನ್ನು ಇದೇ ವರ್ಷ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Latest
ವಿಸ್ತರಣೆಯಾಗುತ್ತಾ ಸಂಚಾರ ನಿಯಮ ಉಲ್ಲಂಘನೆ ದಂಡ ರಿಯಾಯಿತಿ ಅವಧಿ?
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಘೋಷಿಸಿದ ದಂಡ ಪಾವತಿ ಮೇಲಿನ ಶೇ.50ರಷ್ಟು ರಿಯಾಯಿತಿ ಅವಧಿ ನಾಳೆ (ಫೆ.11) ಅಂತ್ಯವಾಗಲಿದೆ.
Read More » -
Latest
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಿಚ್ಚ ಅಭಿಮಾನಿಗಳ ಅಸಮಾಧಾನದ ಕಿಚ್ಚು: ಲಘು ಲಾಠಿಚಾರ್ಜ್
ಮಹರ್ಷಿ ವಾಲ್ಮೀಕಿ ಜಾತ್ರೆ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಿದ್ದು ವಾಲ್ಮೀಕಿ ಪೀಠದ ಸ್ವಾಮೀಜಿ ಪ್ರಸನ್ನಾನಂದಪುರಿ ಅವರು ತಮ್ಮ ಭಾಷಣವನ್ನೇ ಮೊಟಕುಗೊಳಿಸಬೇಕಾಯಿತು.
Read More »