ಬೆಳಗಾವಿ ನ್ಯೂಸ್
-
Uncategorized
ವೋಟರ್ ಐಡಿ ಅಕ್ರಮ: ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ರದ್ದು
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಗೊಳಿಸಿದೆ.
Read More » -
Kannada News
ಸಹಕಾರ ಸಂಘಗಳಿಂದ ಗ್ರಾಮೀಣ ಜನರ ಆರ್ಥಿಕತೆಯಲ್ಲಿ ಸುಧಾರಣೆ : ಈರಣ್ಣ ಕಡಾಡಿ
ಗ್ರಾಮೀಣ ಜನರ ಆರ್ಥಿಕ ಸಮಸ್ಯೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಕಾರ ಸಂಘಗಳು ಪ್ರಾರಂಭವಾಗಿವೆ.
Read More » -
Latest
ಮುಖ್ಯಮಂತ್ರಿ ಬೊಮ್ಮಾಯಿ ಬಂಧಿಸಿ; ಕಮಿಷ್ನರ್ ಗೆ ಕಾಂಗ್ರೆಸ್ ದೂರು
ಮತದಾರರ ಪಟ್ಟಿ ಅಕ್ರಮ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ನಾಯಕರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡುವುದಾಗಿ…
Read More » -
Latest
ಬೆಳಗಾಗುವಷ್ಟರಲ್ಲಿ ಕೆಂಪು ಬಣ್ಣದಲ್ಲಿ ಬದಲಾದ ಗುಂಬಜ್ ಮಾದರಿಯ ಬಸ್ ನಿಲ್ದಾಣ; ದಿನಕ್ಕೊಂದು ಸ್ವರೂಪದಲ್ಲಿ ತಂಗುದಾಣ
ಅರಮನೆ ನಗರಿ ಮೈಸೂರಿನಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳು ದಿನಕ್ಕೊಂದು ವಿವಾದಕ್ಕೆ ಕಾರಣವಾಗಿದ್ದು ಇದೀಗ ಬಸ್ ನಿಲ್ದಾಣದ ಮೇಲಿದ್ದ ಗುಂಬಜ್ ಗಳ ಬಣ್ಣವೇ ಬದಲಾಗಿ ಹೋಗಿದೆ.
Read More » -
Kannada News
ಹಿಂದೂ ಧರ್ಮದ ಅವಹೇಳನ ಸಹಿಸುವ ಮಾತೇ ಇಲ್ಲ: ಚಕ್ರವರ್ತಿ ಸೂಲಿಬೆಲೆ
ಹಿಂದೂ ಧರ್ಮದ ಅವಹೇಳನವನ್ನು ಸಹಿಸುವ ಮಾತೇ ಇಲ್ಲ, ಅವಹೇಳನ ಮಾಡುವವರು ತಾಕತ್ತಿದ್ದರೆ ಎದುರು ಬಂದು ಮುಖಾಮುಖಿ ಚರ್ಚೆ ಎದುರಿಸಲಿ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ…
Read More » -
Latest
ರಾಜ್ಯ ಸರ್ಕಾರದಿಂದ ಮತದಾರರ ಮಾಹಿತಿ ಕಳ್ಳತನ; ಕಾಂಗ್ರೆಸ್ ಗಂಭೀರ ಆರೋಪ
ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದ್ದು, ಮತದಾರರ ಮಾಹಿತಿ ಕಳ್ಳತನ ಮಾಡುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
Read More » -
ಬಸ್ ಅಪಘಾತಕ್ಕೆ ಮತ್ತೋರ್ವ ಯೋಧ ಸಾವು; ರಜೆ ಕಳೆಯಲೆಂದು ಬಂದು ದುರಂತ ಅಂತ್ಯ
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಅನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
Read More » -
Latest
ಕಾಂಗ್ರೆಸ್ ನಾಯಕಿಗೆ ಬೆಳ್ಳಂ ಬೆಳಿಗ್ಗೆ IT ಶಾಕ್
ಕಾಂಗ್ರೆಸ್ ನಾಯಕಿ ಗಾಯಂತ್ರಿ ಶಾಂತೇಗೌಡ ಅವರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಳ್ಳಬೆಳಿಗ್ಗೆಯೇ ಗಾಯತ್ರಿ ಶಾಂತೇಗೌಡ ಅವರ ಚಿಕ್ಕಮಗಳೂರಿನ ನಿವಾಸಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ…
Read More » -
Latest
ಗುಂಬಜ್ ಮಾದರಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಪೊಲೀಸ್ ಭದ್ರತೆ; ಕಾಮಗಾರಿ ಸ್ಥಗಿತ
ಗುಂಬಜ್ ಮಾದರಿಯ ಬಸ್ ಪ್ರಯಾಣಿಕರ ತಂಗುದಾಣ ವಿವಾದದ ಕೇಂದ್ರಬಿಂದುವಾಗಿದೆ. ಆಕ್ಷೇಪಗಳ ಹಿನ್ನೆಲೆಯಲ್ಲಿ ನಿಲ್ದಾಣದ ಕಾಮಗಾರಿ ಸದ್ಯ ಸ್ಥಗಿತಗೊಳಿಸಿದ್ದು ಪೊಲೀಸ್ ಬಿಗು ಬಂದೋಬಸ್ತು ಏರ್ಪಡಿಸಲಾಗಿದೆ.
Read More » -
Latest
*ಆವಿಷ್ಕಾರದ ಜೊತೆಗೆ ಅಭಿವೃದ್ಧಿಗೆ ಪೂರಕ ಕೆಲಸ ಮಾಡಲು ಉದ್ಯಮಿಗಳಿಗೆ ಸಿಎಂ ಕರೆ*
ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ..
Read More »