ಬೆಳಗಾವಿ ನ್ಯೂಸ್
-
Kannada News
ಲೈನ್ ಮ್ಯಾನ್ ನಿಷ್ಕಾಳಜಿ, ಹೆಸ್ಕಾಂ ಗುತ್ತಿಗೆ ಸಿಬ್ಬಂದಿ ಸಾವು
ಮೂಡಲಗಿ ಸಮೀಪ ಕೊಳವಿ ತೋಟದಲ್ಲಿ ಹೆಸ್ಕಾಂ ಗುತ್ತಿಗೆ ಸಿಬ್ಬಂದಿಯೊಬ್ಬರು ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. Hescom contract employee died…
Read More » -
Latest
1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ: ಮೇಲ್ವಿಚಾರಣೆಗೆ ಮುಖ್ಯಕಾರ್ಯದರ್ಶಿ ನೇತೃತ್ವದ ಗುಂಪು ರಚನೆ: ಸಿಎಂ ಬಸವರಾಜ ಬೊಮ್ಮಾಯಿ
ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದ 1 ಟ್ರಿಲಿಯನ್ ಡಾಲರ್ ಕೊಡುಗೆಯ ಗುರಿಯನ್ನ ರಾಜ್ಯ ಸರ್ಕಾರ ಹೊಂದಿದ್ದು, ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆ ಅಪರ…
Read More » -
Latest
JDS 126 ಅಭ್ಯರ್ಥಿಗಳ ಪಟ್ಟಿ ಫೈನಲ್
ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಗೆ ಎರಡು ದಿನದ ಕಾರ್ಯಾಗಾರ ಆಯೋಜನೆ ಮಾಡಿದೆ. ಬುಧವಾರದಿಂದ ಎರಡು ದಿನಗಳ ಕಾಲ ಮೈಸೂರಿನಲ್ಲಿ ಈ…
Read More » -
Latest
ಪತ್ನಿಯ ಅಂತ್ಯಕ್ರಿಯೆ ನಡೆಸಿ ವಾಪಸ್ ಬರುವುದರೊಳಗೆ ಮನೆ ಕಳುವು ಮಾಡಿದ ದುರುಳರು
ಶಿರಸಿಯ ಆರೇಕೊಪ್ಪದಲ್ಲಿ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಅಂತ್ಯಕ್ರಿಯೆ ನಡೆಸಿ ವಾಪಸ್ ಮನೆಗೆ ಬರುವಷ್ಟರಲ್ಲಿ ಕಳ್ಳರು ಮನೆಯಲ್ಲಿದ್ದ ಹಣ , ಒಡವೆ ದೋಚಿದ್ದಾರೆ.
Read More » -
Kannada News
ಹುಕ್ಕೇರಿ ಮನೆ ಕಳ್ಳತನ ಆರೋಪಿ ಅಪ್ರಾಪ್ತ ಬಾಲಕ
ಅ. 12ರಂದು ಹುಕ್ಕೇರಿಯ ಸುಧಾಕರ ರಂಗನಾಥ ನಾಯಕ ಎಂಬುವವರ ಮನೆಯ ಬಾಗಿಲ ಕೊಂಡಿ ಮುರಿದು ಲಕ್ಷಾಂತರ ರೂ. ಕಳುವು ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕ ಎಂಬುದು ಪೊಲೀಸರ…
Read More » -
Latest
ಸ್ವಲ್ಪನಾದರೂ ಆತ್ಮಸಾಕ್ಷಿ ಎಂಬುದಿರಬೇಕು; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ
ದೀನದಲಿತರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಸಿದ್ದರಾಮಯ್ಯಗೆ ಸವಾಲು ಹಾಕಿದ ಸಿಎಂ ಬೊಮ್ಮಾಯಿ
ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಪರಿಶೀಲಿಸಿ ಸಂವಿಧಾನತ್ಮಕವಾಗಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Kannada News
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಮತ್ತಿಬ್ಬರು ಆರೋಪಿಗಳ ಬಂಧನ
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Read More » -
Latest
1.20 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ; ಮೂವರು ವಿದ್ಯಾರ್ಥಿಗಳ ಬಂಧನ
ಮಾದಕ ವಸ್ತುಗಳನ್ನು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 1.20 ಲಕ್ಷ ರೂಮೌಲ್ಯದ 24 ಗ್ರಾಂ ತೂಕದ ಮಾದಕ ವಸ್ತು, 2 ದ್ವಿಚಕ್ರ ವಾಹನ,…
Read More » -
Latest
ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ; ಪ್ರಶಸ್ತಿ ಪ್ರದಾನ
ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ,ರೈತರ,ಮಹಿಳೆಯರ ,ಉದ್ಯೋಗ ಅದ್ಯಯನ,ಆನ್ ಲೈನ್ ಶಿಕ್ಷಣ ಪಡೆಯುವ ,ಡಿಜಿಟಲ್,ಆನ್ ಲೈನ್ ನಲ್ಲಿ ಉದ್ಯೋಗ ನಿರ್ವಹಿಸುವ ಪುರುಷ ಮಹಿಳೆಯರಿಗೆ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ…
Read More »