Kannada NewsKarnataka NewsLatest
ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಿದ ಚನ್ನಮ್ಮ ವಿವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜುಲೈ 26ರಿಂದ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮುಂದೂಡಿದೆ.
ಮಳೆ, ಪ್ರವಾಹ, ವಿಜ್ಯಾರ್ಥಿಗಳು, ಪಾಲಕರು ಹಾಗೂ ಜನಪ್ರತಿನಿಧಿಗಳ ವಿನಂತಿಯ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆರ್ ಸಿಯು ತಿಳಿಸಿದೆ.
ಪರೀಕ್ಷೆಗಳನ್ನು ಆಗಸ್ಟ್ 2ರಿಂದ ಮರುನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವ ಹುರಕಡ್ಲಿ ತಿಳಿಸಿದ್ದಾರೆ.
exam_postepone_circular
ಹೌದು, ಸಂಜೆ ಬೆಳಗಾವಿಗೆ ಬರೋದ್ರೊಳಗೆ ಹೈಕಮಾಂಡ್ ಸಂದೇಶ ಬರುತ್ತೆ, ನಿಮಗೂ ತಿಳಿಯುತ್ತೆ -ಯಡಿಯೂರಪ್ಪ




