ಬೆಳಗಾವಿ ನ್ಯೂಸ್
-
Latest
ಶಾಲಾ ಬಾಲಕಿ ಮೇಲೆ ಹರಿದ ಕಸದ ಲಾರಿ; ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು
ಬಿಬಿಎಂಪಿ ಕಸದ ಲಾರಿಗೆ ಶಾಲಾ ಬಾಲಕಿಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ.
Read More » -
Latest
ಮದರಸಾಗಳೂ ಶಿಕ್ಷಣ ಪದ್ಧತಿಗೆ; ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ
ಮದರಸಾಗಳಲ್ಲಿ ಇಂದು ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಮದರಸಾಗಳು ಕೇಳಿದರರೆ ಔಪಚಾರಿಕ ಶಿಕ್ಷಣ ನೀಡಲು ನಾವು ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ.
Read More » -
Latest
ಬಾಡಿಗೆಗೆ ಇದ್ದ ಶಿಕ್ಷಕಿಯನ್ನೆ ಪ್ರೀತಿಸಿ ಮದುವೆಯಾದ ಓನರ್; ಕೈ ಕೊಟ್ಟು 2ನೇ ವಿವಾಹವಾಗಿ ಎಸ್ಕೇಪ್
ಮನೆಯ ಬಾಡಿಗೆಗೆ ಇದ್ದ ಶಿಕ್ಷಕಿಯನ್ನು ವಿವಾಹವಾಗಿದ್ದ ವೋನರ್ ಇದೀಗ ಆಕೆಗೆ ಕೈಕೊಟ್ಟು ಬೇರೊಂದು ವಿವಾಹವಾಗಿದ್ದು, ಪತಿ ಅನ್ಯಾಯಕ್ಕೆ ಬೇಸತ್ತ ಶಿಕ್ಷಕಿ ಮನೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ…
Read More » -
Kannada News
ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರಿ ಮಳೆ; ಬೆಳಗಾವಿಗೂ ತಟ್ಟಲಿದೆ ಅಸನಿ ಎಫೆಕ್ಟ್
ಅಸನಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ನಟಿ ತೇಜಸ್ವಿನಿ
ಬೆಳ್ಳಿತೆರೆ ಹಾಗೂ ಕಿರುತೆರೆ ಎರಡರಲ್ಲಿಯೂ ಜನಪ್ರಿಯತೆ ಪಡೆದಿರುವ ನಟಿ ತೇಜಸ್ವಿನಿ ಪ್ರಕಾಶ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ತೇಜಸ್ವಿನಿ ಮನೆಯಲ್ಲಿ ಮದುವೆ ಸಂಭ್ರಮ ಕಳೆಕಟ್ಟಿದೆ.
Read More » -
Kannada News
ಹಿಂದೆಂದೂ ಕಾಣದಷ್ಟು ಅಭಿವೃದ್ಧಿ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸನ್ಮಾನಿಸಿದ ರಹವಾಸಿಗಳು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಟೀಚರ್ಸ್ ಕಾಲೋನಿಯಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್…
Read More » -
Latest
ಪ್ರತಿ ತಾಲೂಕಿನಲ್ಲಿ ಮಹಿಳಾ ಸಹಕಾರಿ ಸಂಘ ಸ್ಥಾಪನೆ: CM ಬೊಮ್ಮಾಯಿ ಕ್ರಾಂತಿಕಾರಿ ಘೋಷಣೆ
ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More » -
Kannada News
ಬರುವ ಎಪ್ರಿಲ್ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ…
Read More »
