ಬೆಳಗಾವಿ ಸುದ್ದಿ
-
Latest
ವಿದೇಶಕ್ಕೆ ಅಕ್ರಮ ಸಾಗಾಟವಾಗುತ್ತಿದ್ದ ಕೋಟ್ಯಂತರ ಮೌಲ್ಯದ ವಜ್ರ ವಶ
ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಲಾಗುತ್ತಿದ್ದ ಕೋಟ್ಯಂತರ ಮೌಲ್ಯದ ವಜ್ರವನ್ನು ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
Read More » -
ಗಾಂಜಾ ಮಾರಾಟ; ಓರ್ವನ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Read More » -
Karnataka News
ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ, 18 ಸಾವಿರ ರೂ. ದಂಡ
ಕೊಲೆ ಪ್ರಕರಣವೊಂದರಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 18 ಸಾವಿರ ರೂ. ದಂಡ ವಿಧಿಸಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
Read More » -
Latest
ಅಥಣಿ: ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ
ಇಲ್ಲಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಜಿಮ್ನಾಸ್ಟ್ ದೀಪಾ ಕರ್ಮಾಕರ್ ಗೆ 21 ತಿಂಗಳ ನಿಷೇಧ
ಭಾರತೀಯ ಜಿಮ್ನಾಸ್ಟಿಕ್ಸ್ ಪೋಸ್ಟರ್ ಗರ್ಲ್ ದೀಪಾ ಕರ್ಮಾಕರ್ ಅವರಿಗೆ ಇಂಟರ್ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ITA), 21 ತಿಂಗಳ ಅವಧಿಗೆ ಅಮಾನತುಗೊಳಿಸಿದೆ.
Read More » -
Latest
ಗೋರಖನಾಥ ಮಂದಿರದ ಮೇಲಿನ ದಾಳಿಕೋರನಿಗೆ ಮರಣ ದಂಡನೆ
ಉತ್ತರ ಪ್ರದೇಶದ ಪ್ರಸಿದ್ಧ ಶ್ರೀ ಗೋರಖನಾಥ ದೇಗುಲದ ಹೊರಗೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಅಹ್ಮದ್ ಮುರ್ತಾಜಾ ಅಬ್ಬಾಸಿಗೆ ಮರಣದಂಡನೆ ವಿಧಿಸಿ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)…
Read More » -
Latest
ಅಕ್ರಮ ದಂಧೆ; ಇಬ್ಬರು ಗಡಿಪಾರು
ನಗರದಲ್ಲಿ ಮಟಕಾ, ಅಕ್ರಮ ಮದ್ಯದ ದಂಧೆಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಗಡಿಪಾರು ಮಾಡಲಾಗಿದೆ.
Read More » -
Kannada News
ಸವದತ್ತಿ ಪೊಲೀಸರಿಂದ ಮನೆಗಳ್ಳರ ಬಂಧನ
ಹಗಲಲ್ಲಿ ಚಿಂದಿ ಆಯುವವರು, ಭಿಕ್ಷುಕರಾಗಿ ಬಂದು ರಾತ್ರಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಯಲ್ಲಮ್ಮನ ಗುಡ್ಡದಲ್ಲಿ ಬಂಧಿಸಿದ್ದಾರೆ.
Read More » -
ಇಬ್ಬರು ಕಳುವು ಆರೋಪಿತರ ಬಂಧನ
ಕೃಷಿ ಜಮೀನಿನಿಂದ ಪಂಪ್ ಸೆಟ್ ಹಾಗೂ ಅದಕ್ಕೆ ಸಂಬಂಧಿಸಿದ ಪರಿಕರಗಳನ್ನು ಕಳುವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಕುಡಿದ ಮತ್ತಿನಲ್ಲಿ ಸೋದರನಿಗೇ ಚೂರಿ ಇರಿದು ಕೊಲೆ
ಸೋದರ ಸಂಬಂಧಿಗಳಿಬ್ಬರ ನಡುವಿನ ಕ್ಷುಲ್ಲಕ ಜಗಳ ಮಾರಾಮಾರಿಗೆ ತಿರುಗಿ ಓರ್ವನ ಕೊಲೆಯಲ್ಲಿ ಪರ್ಯವಸಾನವಾಗಿದೆ.
Read More »