ಬೆಳಗಾವಿ ಸುದ್ದಿ
-
Latest
ಸೇತುವೆಯಿಂದ ನದಿಗೆ ಜಿಗಿದ ವಿದ್ಯಾರ್ಥಿನಿ
ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ವಿದ್ಯಾರ್ಥಿನಿಯೊಬ್ಬಳು ನದಿಗೆ ಜಿಗಿದು ನಾಪತ್ತೆಯಾಗಿದ್ದಾಳೆ.
Read More » -
ಕಾರಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಾಹುತಿ
ಉದ್ಯಮಿಯೊಬ್ಬರು ಕಾರಿಗೆ ಬೆಂಕಿ ಹಚ್ಚಿಕೊಂಡು ಅದರಲ್ಲಿ ಕುಳಿತು ಆತ್ಮಾಹುತಿ ಮಾಡಿಕೊಂಡಿದ್ದಾರೆ.
Read More » -
Latest
ಚಾಕುವಿನಿಂದ ಪತ್ನಿಯನ್ನೇ ಇರಿದು ಕೊಂದ
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಂದಿದ್ದಾನೆ.
Read More » -
Kannada News
ನೇಸರಗಿ: ಅಕ್ರಮ ಸಾಗಾಟವಾಗುತ್ತಿದ್ದ ಪಡಿತರ ಅಕ್ಕಿ ವಶ
ಬೈಲಹೊಂಗಲ: ನೇಸರಗಿಯಲ್ಲಿ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಪಡಿತರ ಅಕ್ಕಿಯನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.
Read More » -
Latest
ಕೂದಲಿಂದ ಮಾನ ಮುಚ್ಚಿಕೊಳ್ಳುವ ಸ್ಥಿತಿ ಬಂದಿದ್ದು ಹೀನಾಯ ಅನುಭವ
NEET ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರ ಒಳ ಉಡುಪುಗಳನ್ನು ತೆಗೆಸಿದ ಪ್ರಕರಣ ದೇಶಾದ್ಯಂತ ಕಟು ಟೀಕೆಗಳಿಗೆ ಗುರಿಯಾಗುತ್ತಿರುವ ಬೆನ್ನಿಗೇ..
Read More » -
Latest
ಭಾರತೀಯ ಯುವಕ ಕೆನಡಾದಲ್ಲಿ ಗುಂಡೇಟಿಗೆ ಆಹುತಿ
ಭಾರತೀಯ ಮೂಲದ ಯುವಕರೊಬ್ಬರು ಕೆನಡಾದ ನೈಟ್ ಕ್ಲಬ್ ನಲ್ಲಿ ಗುಂಡೇಟಿಗೆ ಆಹುತಿಯಾಗಿದ್ದಾರೆ.
Read More » -
Latest
ಅತ್ಯಾಚಾರಿಗಳಿಂದ ಪಾರಾಗಲು ಶಾಲಾ ಕಟ್ಟಡದಿಂದ ಜಿಗಿದ ಬಾಲಕಿ
ಅತ್ಯಾಚಾರಕ್ಕೆ ಯತ್ನಿಸಿದ ಐದು ಜನರ ತಂಡದಿಂದ ಪಾರಾಗಲು ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಜಿಗಿದು ಗಂಭೀರ ಗಾಯಗೊಂಡಿದ್ದಾಳೆ.
Read More » -
Kannada News
ಚಿಕ್ಕೋಡಿ : 18.30 ಲಕ್ಷ ಮೌಲ್ಯದ ಅಕ್ರಮ ಗೋವಾ ಮದ್ಯ ವಶ; ಆರೋಪಿ ಬಂಧನ
ಬೆಳಗಾವಿ: ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಿವಿಧ ಬಗೆಯ 18.30 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಚಿಕ್ಕೋಡಿ ವಲಯದ ಅಬಕಾರಿ ಅಧಿಕಾರಿಗಳು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ.
Read More » -
Latest
13.5 ವರ್ಷಗಳ ನಂತರ ಸಿಕ್ಕಿ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ
ಫೈನಾನ್ಶಿಯರ್ ಹಾಗೂ ಅವರ ನಾಲ್ಕು ವರ್ಷದ ಮಗನ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ 13.5 ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
Read More » -
Kannada News
ನಿಪ್ಪಾಣಿ: ಗೋದಾಮಿನ ಬೀಗ ಮುರಿದು ಕಳ್ಳತನ; ಆರೋಪಿ ಬಂಧನ
ನಿಪ್ಪಾಣಿ: ಇಲ್ಲಿನ ಗೋದಾಮು ಒಂದರಲ್ಲಿ ರಾತ್ರಿ ಬೀಗ ಮುರಿದು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More »