ಬೆಳಗಾವಿ ಸುದ್ದಿ
-
Latest
ಧಾರವಾಡ ಜೈಲಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಗೆ ಧಮಕಿ; ಕರ್ತವ್ಯಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡ
ಬೆಂಗಳೂರು: ಕುಖ್ಯಾತ ರೌಡಿಯೊಬ್ಬ ಧಾರವಾಡ ಕೇಂದ್ರ ಕಾರಾಗೃಹದಲ್ಲೇ ಕುಳಿತು ಹಣಕ್ಕಾಗಿ ಉದ್ಯಮಿಯೊಬ್ಬರನ್ನು ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದಿಂದ ವರ್ತಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Read More » -
Kannada News
ಎರಡು ಬೈಕ್ ಗಳ ಡಿಕ್ಕಿ; ಒಬ್ಬ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ
ಬೆಳಗಾವಿ: ಲಾರಿಗೆ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮೃತಪಟ್ಟಿದ್ದು ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ.
Read More » -
Kannada News
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶ; ಇಬ್ಬರ ಬಂಧನ
ಬೆಳಗಾವಿ: ಗೋಕಾಕ ತಾಲೂಕಿನ ಕುಲಗೋಡದಲ್ಲಿ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಬೆಳೆಯ ಮಧ್ಯೆ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
Read More » -
Latest
ಅಪ್ರಾಪ್ತೆಯರೆದುರು ಗುಪ್ತಾಂಗ ಪ್ರದರ್ಶನ; ಮಲಯಾಳಂ ನಟ ಶ್ರೀಜಿತ್ ರವಿ ಪೋಕ್ಸೋ ಕಾಯಿದೆಯಡಿ ಬಂಧನ
ತಿರುವನಂತನಪುರ: ಬಾಲಕಿಯರ ಎದುರು ಗುಪ್ತಾಂಗ ಪ್ರದರ್ಶಿಸಿದ ಆರೋಪದಡಿ ಮಲೆಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.
Read More » -
Latest
ಹಿಂದೂ ದೇವತೆಗಳ ಚಿತ್ರವಿರುವ ಕಾಗದದಲ್ಲಿ ಕೋಳಿ ಮಾಂಸ ಕಟ್ಟಿ ಮಾರಾಟ; ಅನ್ಯಧರ್ಮೀಯನ ಬಂಧನ
ಲಕ್ನೋ: ಹಿಂದೂ ದೇವತೆಗಳ ಚಿತ್ರಗಳಿರುವ ಕಾಗದದಲ್ಲಿ ಕೋಳಿ ಮಾಂಸ ಕಟ್ಟಿ ಕೊಡುತ್ತಿದ್ದ ಅನ್ಯಧರ್ಮೀಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಕಂಡದ್ದನ್ನೆಲ್ಲ ಕೈಗೆತ್ತಿಕೊಂಡು ಪರಾರಿಯಾದ ಖದೀಮರು
ಬೆಳಗಾವಿ: ಇಲ್ಲಿನ ರಾಮತೀರ್ಥನಗರದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣ ಹಾಗೂ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳುವು ಮಾಡಿ ಪರಾರಿಯಾಗಿದ್ದಾರೆ.
Read More » -
Kannada News
ಮಾತಿಗೆ ಮಾತು ಬೆಳೆದು ಬಸ್ ಕಂಟ್ರೋಲರ್ ಮೇಲೆ ಹಲ್ಲೆ; ಆರೋಪಿ ಪೊಲೀಸ್ ವಶಕ್ಕೆ
ಬೆಳಗಾವಿ: ಮಾತಿಗೆ ಮಾತು ಬೆಳೆದು ಬಸ್ ಕಂಟ್ರೋಲರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ.
Read More » -
ಕಾಣೆಯಾಗಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶವವಾಗಿ ಪತ್ತೆ
ಬಾಗಲಕೋಟೆ: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಬನಹಟ್ಟಿ ವಕೀಲರ ಸಂಘದ ಉಪಾಧ್ಯಕ್ಷ ರಾಜಕುಮಾರ ಗೂಗಾಡ(46) ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮನೆ ಹಿಂಭಾಗದ ಕಬ್ಬಿನ ಹೊಲದಲ್ಲಿ ಶವವಾಗಿ…
Read More » -
ಕನ್ಹಯ್ಯಲಾಲ್ ಕೊಲೆ ಆರೋಪಿತರ ಮೇಲೆ ಕೋರ್ಟ್ ಆವರಣದಲ್ಲೇ ಹಲ್ಲೆ
ಜೈಪುರ: ರಾಜಸ್ಥಾನದ ಟೇಲರ್ ಕನ್ಹಯ್ಯಲಾಲ್ ಹತ್ಯೆಗೈದ ಆರೋಪಿಗಳಿಗೆ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭದಲ್ಲಿ ಸಾರ್ವಜನಿಕರು ಹಲ್ಲೆ ನಡೆಸಿದ್ದಾರೆ.
Read More » -
Latest
ಜಾಲತಾಣದಲ್ಲಿ ನೂಪುರ ಶರ್ಮಾ ಬೆಂಬಲಿಸಿದ ಮೆಡಿಕಲ್ ಶಾಪ್ ಮಾಲೀಕನ ಹತ್ಯೆ
ನೂಪುರ ಶರ್ಮಾ ಅವರನ್ನು ಬೆಂಬಲಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಾರಣಕ್ಕೆ ದುಷ್ಕರ್ಮಿಗಳು ರಾಜಸ್ಥಾನದಲ್ಲಿ ಟೇಲರ್ ಕನ್ಹಯ್ಯಲಾಲ್ ಅವರ ಹತ್ಯೆ ನಡೆಸಿದ ಪ್ರಕರಣದ ಬಿಸಿ ಆರುವ ಮುನ್ನವೇ ಇದೇ…
Read More »