ಬೆಳಗಾವಿ ಸುದ್ದಿ
-
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Read More » -
ಶಬಾನಾ ಅಜ್ಮಿ ಕಾರು ಚಾಲಕನ ವಿರುದ್ಧ ಎಫ್ ಐಆರ್ ದಾಖಲು
ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಬಾನಾ ಅಜ್ಮಿ ಅವರ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
Read More » -
Kannada News
Three from a Family Were Murdered by Relative
In a bizarre incident, a youth whose marriage was fixed on Jan 30, and his parents were killed by their…
Read More » -
ನಿರ್ಭಯಾ ಅಪರಾಧಿಗಳಿಗೆ ಹೊಸ ಡೆತ್ ವಾರೆಂಟ್ ಜಾರಿ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿ ಕೋರ್ಟ್ ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.
Read More » -
ನಿರ್ಭಯಾ ಪ್ರಕರಣ: ಕ್ಷಮಾದಾನ ಅರ್ಜಿ ವಜಾಗೊಳಿಸಿದ ರಾಷ್ಟ್ರಪತಿ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ಸಿಂಗ್ ಎಂಬಾತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ತಿರಸ್ಕರಿಸಿದ್ದಾರೆ.
Read More » -
ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ ಇತ್ಯರ್ಥ
ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
Read More » -
ಪೌರತ್ವ ಕಾಯ್ದೆ ಜಾಗೃತಿ ಜಾಥಾ ವೇಳೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ನಡೆದಿತ್ತು ಸಂಚು
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಹಮ್ಮಿಕೋಳ್ಳಲಾಗಿದ್ದ ಕಾರ್ಯಕ್ರಮದ ವೇಳೆ ಆರ್ ಎಸ್ ಎಸ್ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿತ್ತು.
Read More » -
ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
Read More » -
ಜಮ್ಮು-ಕಾಶ್ಮೀರದ ಡಿವೈಎಸ್ಪಿ ದೇವಿಂದರ್ ಸಿಂಗ್ ಅಮಾನತು
ಉಗ್ರರಿಗೆ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡಿವೈಎಸ್ಪಿ ದೇವಿಂದರ್ ಸಿಂಗ್ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
Read More » -
ನಿರ್ಭಯಾ ಗ್ಯಾಂಗ್ ರೇಫ್ ಹಾಗೂ ಹತ್ಯೆ ಪ್ರಕರಣ: ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಕೋರಿ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Read More »