ವೈಕುಂಠ ಏಕಾದಶಿ: ದೇವಾಲಯಗಳಲ್ಲಿ ವಿಶೇಷ ಪೂಜೆ M K Hegde Jan 6, 2020 ಇಂದು ವೈಕುಂಠ ಏಕಾದಶಿ. ವೈಕುಂಠದ ಉತ್ತರ ಬಾಗಿಲ ಮೂಲಕ ನಾರಾಯಣ ಮುಕ್ಕೋಟಿ ದೇವತೆಗಳಿಗೆ ದರ್ಶನ ನೀಡುತ್ತಾನೆ ಎಂಬುದು ಪ್ರತೀತಿ.