ಸಂಗೊಳ್ಳಿ ರಾಯಣ್ಣ
-
Latest
ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಿಎಂ ಬಸವರಾಜ್ ಬೊಮ್ಮಯಿ
ಇಂದು ರಾಜ್ಯಾದ್ಯಂತ 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಭಾಷೆ ಸದೃಢವಾಗಿದ್ದರೆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಎಲ್ಲರೂ ಕನ್ನಡದಲ್ಲಿಯೇ ಪ್ರತಿದಿನ ಮಾತನಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಕನ್ನಡ ರಾಜ್ಯೋತ್ಸವ, ದೀಪಾವಳಿಗೆ ಹೊಸ ಗೈಡ್ ಲೈನ್ ಪ್ರಕಟ
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
Read More » -
Kannada News
ಕನ್ನಡ ಗೀತಗಾಯನ: ಮುಗಿಲು ಮುಟ್ಟಿದ ಕನ್ನಡ ಡಿಂಡಿಮ…
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಲಕ್ಷ ಕಂಠ ಗೀತಗಾಯನ ನಡೆಯಿತು.
Read More » -
Latest
ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದಿಂದ ಕನ್ನಡ ರಾಜ್ಯೋತ್ಸವ
65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್…
Read More » -
Kannada News
ಹೋಳಿಗೆ ಉಣಿಸುತ್ತಿದ್ದ ಸ್ವಾಮಿಗಳು ಸಿಹಿ ಹಂಚುವುದನ್ನು ಮರೆಯಲಿಲ್ಲ
ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ರಾಜ್ಯೋತ್ಸವಕ್ಕೆ ಬಂದಿದ್ದ ಎಲ್ಲರಿಗೂ ಧಾರವಾಡ ಪೇಡ ಹಂಚಿ ಕನ್ನಡ ಉಳಿಸಿ, ಬೆಳೆಸಿ ಎಂದು ಕರೆ ನೀಡಿದರು.
Read More » -
Latest
ಕನ್ನಡ ರಾಜ್ಯೋತ್ಸವದಲ್ಲಿ ಸಚಿವರ ಯಡವಟ್ಟು
ಕನ್ನಡ ರಾಜ್ಯೋತ್ಸವದ ಭಾಷಣದ ವೇಳೆ ಸಚಿವರಿಬ್ಬರು ಯಡವಟ್ಟು ಮಾಡಿಕೊಂಡಿದ್ದಾರೆ. ಸಚಿವ ವಿ.ಸೋಮಣ್ಣ ಕುಮಾರವ್ಯಾಸ ಎನ್ನಲು ಹೋಗಿ ಕುಮಾರಸ್ವಾಮಿ ಎಂದರೆ, ಶ್ರೀರಾಮುಲು ಮಾಸ್ತಿ ಎನ್ನಲು ಹೋಗಿ ಮಸ್ತಿ ಮಾಡಿದ್ದಾರೆ.
Read More » -
Latest
ಕನ್ನಡದಲ್ಲಿ ಶುಭಾಷಯ ತಿಳಿಸಿದ ಪ್ರಧಾನಿ ಮೋದಿ
65ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರುನಾಡ ಜನತೆಗೆ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಷಗಳನ್ನು ಕೋರಿದ್ದಾರೆ.
Read More »

