Latest

ರಾಜ್ಯದಲ್ಲೂ ವಿಸ್ಟಾಡೋಮ್ ರೈಲುಗಳಲ್ಲಿ ಓಡಾಡಲು ಅವಕಾಶ

ವಿಸ್ಟಾಡೋಮ್ ರೈಲುಗಳಲ್ಲಿ ಓಡಾಡಲು ಅವಕಾಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಪ್ರಯಾಣಿಕರಿಗೂ ವಿಸ್ಟಾಡೋಮ್ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ಸಿಕ್ಕಿದ್ದು, ಯಶವಂತಪುರ-ಕಾರವಾರ ಹಾಗೂ ಯಶವಂತಪುರ-ಮಂಗಳೂರು ಮಾರ್ಗದ ರೈಲಿಗೆ ವಿಸ್ಟಾಡೋಮ್ ಬೋಗಿ ಅಳವಡಿಸಲಾಗಿದೆ.

ಇಂದಿನಿಂದ ಟಿಕೆಟ್ ಬುಕಿಂಗ್ ಆರಂಭವಾಗಿದ್ದು, ಜುಲೈ 7ರಿಂದ ರೈಲು ಸಂಚಾರ ಆರಂಭವಾಗಲಿದೆ. ವಿಸ್ಟಾಡೋಮ್ ಬೋಗಿಯಲ್ಲಿ ಪ್ರಕೃತಿ ಸೌಂದರ್ಯ ಸವಿಯುತ್ತಾ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ.

Home add -Advt

ಸಂಪೂರ್ಣ ಗಾಜಿನಿಂದ ಕೂಡಿದ ಪಾರದರ್ಶಕ ಕಿಟಕಿ ಹಾಗೂ ಮೇಲ್ಚಾವಣಿಯಿಂದ ಕೂಡಿದ್ದು, ನೈರುತ್ಯ ರೈಲ್ವೆಗೆ ವಿಸ್ಟಾಡೋಮ್ ಬೋಗಿಗಳನ್ನು ಅಳವಡಿಸಲಾಗಿದ್ದು, ಈ ರೈಲಿನ ಸೀಟುಗಳು 180 ಡಿಗ್ರಿಯಲ್ಲಿ ತಿರುಗುತ್ತವೆ ಎಂಬುದು ವಿಶೇಷ.

ಸೋಮವಾರದಿಂದ ರಾಜ್ಯಾದ್ಯಂತ ಅನ್ ಲಾಕ್ 3.0 ಜಾರಿ (Updated)

Related Articles

Back to top button