Latest

ಜಲ ಯಜ್ಞ ಪುಸ್ತಕ ಬಿಡುಗಡೆ: ಸಮಗ್ರ ಪುಸ್ತಕ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಯ ಕಿರುಹೊತ್ತಿಗೆ ಜಲ ಯಜ್ಞ ಪುಸ್ತಕವನ್ನು   ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ  ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ  ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಸಂಪುಟದ ಸಚಿವರು, ಸಂಸದರು, ಶಾಸಕರು‌ ‌ಮತ್ತು ಇತರೆ ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಗ್ರ ಪುಸ್ತಕ ಇಲ್ಲಿದೆ – Jalayagna Final _002

Home add -Advt

Related Articles

Back to top button