2nd PUC
-
Latest
ಪ್ರಧಾನಿ ಕಚೇರಿಯ ಅಧಿಕಾರಿ ಹೆಸರಲ್ಲಿ ಜಿಲ್ಲಾಧಿಕಾರಿಗೆ ವಂಚನೆ
ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿ ಜಿಲ್ಲಾಧಿಕಾರಿಗೆ ಕರೆ ಮಾಡಿ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
Read More » -
Latest
ಪಿಎಸ್ ಐ ಅಕ್ರಮ; ಕಾನ್ಸ್ ಟೇಬಲ್ ಸೇರಿ ಮೂವರ ವಿರುದ್ಧ FIR
545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.
Read More » -
Latest
ಪತ್ನಿಗೆ ಕಿರುಕುಳ; ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಸಹೋದರನ ವಿರುದ್ಧ ಎಫ್ ಐ ಆರ್ ದಾಖಲು
ಪತ್ನಿಗೆ ಹಿಂಸೆ, ಕಿರುಕುಳ ನೀಡಿದ ಆರೋಪದಡಿ ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣವರ್ ಸಹೋದರ ರಾಘವೇಂದ್ರ ಚನ್ನಣ್ಣವರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More » -
Kannada News
ಬೆಳಗಾವಿ: ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಪ್ರಕರಣ; 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ FIR; ಕಾಲೇಜಿನಿಂದ ವಿದ್ಯಾರ್ಥಿಗಳ ಸಸ್ಪೆಂಡ್
ಬೆಳಗಾವಿಯ ಬಿಮ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 15 ವಿದ್ಯಾರ್ಥಿಗಳು ಓರ್ವ ವಿದ್ಯಾರ್ಥಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
Read More » -
Kannada News
ಶುಭಂ ಶೆಳಕೆ ವಿರುದ್ಧ FIR ದಾಖಲು
ಫೇಸ್ ಬುಕ್ ನಲ್ಲಿ ವಿವಾದಾತ್ಮಕ ನಕ್ಷೆ ಶೇರ್ ಮಾಡಿದ್ದ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
Read More » -
Latest
ಬಸ್ ಅಪಘಾತ ಪ್ರಕರಣ; ಪರಾರಿಯಾಗಿದ್ದ ಚಾಲಕ ಅರೆಸ್ಟ್; ಎಫ್ ಐ ಆರ್ ದಾಖಲು
ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ನಿನ್ನೆ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ್ದ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದು, ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ; ಇಬ್ಬರು ಪತ್ರಕರ್ತರು, ಪೊಲೀಸರು ಸೇರಿ 9 ಜನರ ವಿರುದ್ಧ ಎಫ್ ಐ ಆರ್
ಪೊಲಿಸ್ ಪೇದೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಬ್ಲ್ಯಾಕ್ ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಪತ್ರಕರ್ತರು, ಪೊಲೀಸರು ಸೇರಿದಂತೆ 9 ಜನರ ವಿರುದ್ಧ ಎಫ್…
Read More » -
Latest
ನವಜಾತ ಶಿಶು ಅಪಹರಣ; ಹಾಲಸ್ವಾಮಿ ಸೇರಿ ಮೂವರ ವಿರುದ್ಧ ಎಫ್ ಐ ಆರ್ ದಾಖಲು
ಬೆಳಗಾವಿ ಮೂಲದ ಮಹಿಳೆಯ ನವಜಾತ ಶಿಶು ಸಾವನ್ನಪ್ಪಿದೆ ಎಂದು ಸುಳ್ಳು ಹೇಳಿ ಮಗುವನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಪನಹಳ್ಳಿ ತಾಲೂಕಿನ ನಿಚ್ಚವನಹಳ್ಳಿ ಹಾಲಸ್ವಾಮಿ ಮಠದ ಹಾಲಸ್ವಾಮಿ ಸೇರಿದಂತೆ…
Read More » -
Latest
ಎಸ್ಪಿ ಸೇರಿ 18 ಪೊಲೀಸರ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ
ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 18 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.
Read More » -
Latest
ತಹಶೀಲ್ದಾರ್ ಬಿ.ತೇಜಸ್ವಿನಿ ವಿರುದ್ಧ ಎಫ್ ಐ ಆರ್
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಬಿ.ತೇಜಸ್ವಿನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
Read More »