3 days
-
Latest
ನಾಳೆಯಿಂದ ವೀಕೆಂಡ್ ಕರ್ಫ್ಯೂ ಘೋಷಣೆ
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತುರುವುದರಿಂದ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.
Read More » -
Latest
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಭೀಕರ ಸ್ಫೋಟ
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ವಾಹನಗಳು ಸಂಪೂರ್ಣ ಜಖಂಗೊಂಡಿವೆ.
Read More » -
Latest
ನಟ ದೀಪ್ ಸಿಧು ಬಿಜೆಪಿ ಕಾರ್ಯಕರ್ತ ಎಂದ ಕಿಸಾನ್ ಯೂನಿಯನ್
ಕೆಂಪುಕೋಟೆ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣದ ಹಿಂದೆ ನಟ ದೀಪ್ ಸಿಧು ಕೈವಾಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್…
Read More » -
Latest
ರೈತರ ಹೆಸರಲ್ಲಿ ಗೂಂಡಾಗಿರಿ; ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದಿದೆ.
Read More » -
Latest
ಪರೇಡ್ ಗೆ ಮುಂದಾದ ಪ್ರತಿಭಟನೆಕಾರರ ಮೇಲೆ ಲಾಠಿಚಾರ್ಜ್; ಹಿಗ್ಗಾಮುಗ್ಗ ಥಳಿಸಿದ ಪೊಲೀಸರು
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಭುಗಿಲೆದ್ದಿದ್ದು, ದೆಹಲಿಯ ಗಡಿಯಲ್ಲಿ ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ.
Read More » -
ಆಕಾಶವಾಣಿ ಕೇಂದ್ರದಲ್ಲಿ ಬೆಂಕಿ
ಆಕಾಶವಾಣಿ ಕೆಂದ್ರ ಕಚೇರಿ ದೆಹಲಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿರುವ ಕಚೇರಿಯಲ್ಲಿ ಈ ಅವಘಡ ಸಂಭವಿಸಿದ್ದಾಗಿ ಫೈರ್ ಸರ್ವಿಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read More » -
Latest
ತನ್ನ ಕಚೇರಿ ಮೇಲೆಯೇ ರೇಡ್ ಮಾಡಿದ ಸಿಬಿಐ!
ಸಿಬಿಐ ಡಿವೈಎಸ್ ಪಿ ಸೇರಿದಂತೆ ನಾಲ್ವರು ಲಂಚ ಪಡೆಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ದೆಹಲಿಯ ತಮ್ಮ ಕೇಂದ್ರ ಕಚೇರಿ ಮೇಲೆಯೇ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
Read More » -
Latest
ಕೊರೊನಾ ಬೆನ್ನಲ್ಲೇ 8 ರಾಜ್ಯಗಳಲ್ಲಿ ಹಕ್ಕಿ ಜ್ವರದ ಭೀತಿ
ದೇಶದಲ್ಲಿ ಕೊರೊನಾ ಸೋಂಕಿನ ನಡುವೆಯೇ ಇದೀಗ ಹಕ್ಕಿ ಜ್ವರದ ಆತಂಕ ಶುರುವಾಗಿದ್ದು, ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳಲ್ಲಿ ಈ ಜ್ವರ ಆರಂಭವಾಗಿದೆ.
Read More » -
Latest
ಯುವತಿಯಿಂದ ಗುಂಡಿನ ದಾಳಿ
ಯುವತಿಯೊಬ್ಬಳು ಮೊಬೈಲ್ ಅಂಗಡಿಯೊಂದರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿರುವ ಘಟನೆ ಈಶಾನ್ಯ ದೆಹಲಿಯ ಚೌಹಾಣ್ ಬಂಗಾರು ಪ್ರದೇಶದಲ್ಲಿ ನಡೆದಿದೆ.
Read More » -
Latest
ರಾಷ್ಟ್ರ ರಾಜಧಾನಿಯಲ್ಲೂ ಪಟಾಕಿ ನಿಷೇಧ
ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾಷ್ಟ್ರ ರಾಜಧಾನಿಯಲ್ಲಿಯೂ ಪಟಾಕಿ ಬ್ಯಾನ್ ಮಾಡಲಾಗಿದ್ದು, ನ.30ರವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ.
Read More »