35 pilgrims
-
Latest
ಲಾಡ್ಜ್ ನಲ್ಲಿ ಬರ್ಬರವಾಗಿ ಹತ್ಯೆಯಾದ ಶಿಕ್ಷಕಿ
ಪ್ರಿಯಕರನೇ ತನ್ನ ಪ್ರೇಯಸಿಯನ್ನು ಲಾಡ್ಜ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ಕೇಬಲ್ ರಿಪೇರಿಗೆಂದು ಬಂದು ವೈದ್ಯೆಯನ್ನೇ ಮುಗಿಸಿದರು
ಕೇಬಲ್ ರಿಪೇರಿಗೆಂದು ಮನೆಗೆ ಬಂದ ದುಷ್ಕರ್ಮಿಗಳು ವೈದ್ಯೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
Read More » -
Latest
ಡ್ರಗ್ಸ್ ಕೇಸ್; ಟಿವಿ ವರದಿಗಾರನ ಬರ್ಬರ ಹತ್ಯೆ
ಗ್ಸ್ ಪ್ರಕರಣದಲ್ಲಿ ತಮ್ಮ ಹೆಸರನ್ನು ಬಯಲಿಗೆಳೆಯಲಿದ್ದಾರೆ ಎಂಬುದು ಗೊತ್ತಾದಂತೆ ಟಿವಿ ಚಾನಲ್ ವರದಿಗಾರರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ನಲ್ಲಿ ನಡೆದಿದೆ.
Read More » -
Latest
ಅಕ್ಕ ಹಾಗೂ ಆಕೆಯ ಮಗಳನ್ನು ಹತ್ಯೆಗೈದ ತಂಗಿ
ಆಸ್ತಿ ಆಸೆಗಾಗಿ ತಂಗಿಯೇ ತನ್ನ ಅಕ್ಕ ಹಾಗೂ ಆಕೆಯ ಮಗುವನ್ನು ಹತ್ಯೆಗೈದ ಘೋರ ಘಟನೆ ತಮಿಳುನಾಡಿನ ಕಲ್ಲಕ್ಕೂರಿಚಿ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಹತ್ರಾಸ್ ಘಟನೆ ಬೆನ್ನಲ್ಲೇ ಮತ್ತೊಂದು ಘಟನೆ; ಅತ್ಯಾಚಾರ ನಡೆಸಿ ಯುವತಿಯನ್ನೇ ಕತ್ತರಿಸಿದ್ರಾ ಪಾಪಿಗಳು?
ಹತ್ರಾಸ್ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ನಾಪತ್ತೆಯಾಗಿದ್ದ ಅಪ್ರಾಪ್ತ ಯುವತಿಯ ಮೃತದೇಹ ಇದೀಗ ತುಂಡರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
Read More » -
Latest
ಮನೆಗೆ ನುಗ್ಗಿ ದಂಪತಿಯ ಬರ್ಬರ ಹತ್ಯೆ
ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಂಪತಿಯಿಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ದಿನಸಿ ತಾಂಡಾದಲ್ಲಿ ನಡೆದಿದೆ.
Read More » -
Latest
ಹುಟ್ಟುಹಬ್ಬಕ್ಕೆ ಶುಭ ಕೋರುವ ನೆಪದಲ್ಲಿ ಚಾಕು ಇರಿದು ಕೊಂದ ದುಷ್ಕರ್ಮಿಗಳು
ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಂದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.
Read More » -
Latest
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು, ನಾಲಿಗೆ ಕತ್ತರಿಸಿದ ಪಾಪಿಗಳು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಾಲಿಗೆ ಕತ್ತರಿಸಿ, ಕತ್ತು ಸೀಳಿ ಕೊಲೆಗೈದಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Read More » -
Latest
ಪತ್ನಿ ಹಾಗೂ ಅತ್ತೆಯನ್ನೇ ಕೊಚ್ಚಿ ಕೊಲೆಗೈದ ಪಾಪಿ
ಕೌಟುಂಬಿಕ ಕಲಹಕ್ಕೆ ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಅತ್ತೆಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಬಳಿ ನಡೆದಿದೆ.
Read More »