60 % Kannada compulsory
-
Latest
ಅಪಘಾತದಿಂದ ಆಸ್ಪತ್ರೆಗೆ ದಾಖಲಾದ ಯುವತಿ; ಬೆಳಕಿಗೆ ಬಂದ ಅತ್ಯಾಚಾರ ಪ್ರಕರಣ
ಪರಿಚಿತನೊಬ್ಬ ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ಹೊಲದಲ್ಲಿಯೇ ವ್ಯಕ್ತಿಯ ಬರ್ಬರ ಹತ್ಯೆ
ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಸ್ನೇಹಿತನ ತಾಯಿಯನ್ನೇ ಅತ್ಯಾಚಾರಗೈದ ಪಾಪಿ
ಬ್ಲೂ ಫಿಲ್ಮ್ ನೋಡಿ ನೋಡಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ತಾಯಿಯ ಮೇಲೆಯೇ ಅತ್ಯಾಚಾರಗೈದಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾಂಪುರದಲ್ಲಿ ನಡೆದಿದೆ.
Read More » -
Latest
ಗಿಫ್ಟ್ ನೆಪದಲ್ಲಿ ಸ್ನೇಹಿತನಿಂದಲೇ ಮಹಿಳೆಗೆ ವಂಚನೆ
ಗಿಫ್ಟ್ ಕಳಿಸುವುದಾಗಿ ಭರವಸೆ ನೀಡಿದ್ದ ಸ್ನೇಹಿತ ಮಹಿಳೆಗೆ ಆನ್ ಲೈನ್ ಮೂಲಕ 14ಲಕ್ಷಕ್ಕೂ ಅಧಿಕ ವಂಚನೆ ಮಾಡಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ನಡುಗಡ್ಡೆಯಲ್ಲಿ ಸಿಲುಕಿದ ದನಗಳನ್ನು ತರಲು ನದಿಗೆ ಹಾರಿದ ಯುವಕ
ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ದನಗಳನ್ನು ಕರೆತರಲು ಹೋಗಿ ಯುವಕನೊಬ್ಬ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಇನಾಂಲಕಮಾಪುರ ಗ್ರಾಮದಲ್ಲಿ ನಡೆದಿದೆ.
Read More » -
ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಮಗಳಿಗೆ ಬೆಂಕಿಯಿಟ್ಟು, ತಾನೂ ಬೆಂಕಿ ಹಚ್ಚಿಕೊಂಡ ಪಾಪಿ
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗಳಿಗೆ ಬೆಂಕಿ ಹಚ್ಚಿದ ಘಟನೆ ಧಾರವಾಡದಲ್ಲಿ ನಡೆದಿದೆ.
Read More » -
Latest
ಕ್ವಾರಂಟೈನ್ ಗೆ ಹೆದರಿ ವಿಷಸೇವಿಸಿದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೇ ಸಾವು
ಕ್ವಾರಂಟೈನ್ಗೆ ಹೆದರಿದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
Read More »