Kannada NewsKarnataka NewsLatest

*ಈ 10 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಶಿವಮೊಗ್ಗ, ತುಮಕೂರು, ವಿಜಯನಗರ, ಹಾವೇರಿ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಿತ್ರದುರ್ಗ, ಮೈಸೂರು, ಕಲಬುರ್ಗಿ, ರಾಯಚೂರು ಸೇರಿದಂತೆ ಕೆಲ ಜಿಲ್ಲೆಗಳಲಿ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಲಿದೆ. ಕಲಬುರ್ಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button