Aaravind bellad
-
Latest
ಮಳೆ ಅಬ್ಬರದ ನಡುವೆಯೇ ಮತ್ತೆ ವ್ಯಾಪಕವಾಗಿ ಹರಡುತ್ತಿದೆ ಕೊರೊನಾ ಸೋಂಕು
ಮಳೆ ಅಬ್ಬರದ ನಡುವೆಯೇ ದೇಶಾದ್ಯಂತ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ ಒಂದು ದಿನದಲ್ಲಿ 8,582 ಜನರಲ್ಲಿ ಸೋಂಕು ಪತ್ತೆಯಾಗಿದೆ.
Read More » -
Latest
ಗ್ರಾಹಕರಿಗೆ ಬಿಗ್ ಶಾಕ್…!
ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ನೀಡಿದೆ. ವಾಣಿಜ್ಯ ಬಳಕೆ ಸಿಲಿಂಡರ್ ದರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.
Read More » -
Latest
ಸಿಎಂ, ಸಚಿವರು, ಶಾಸಕರ ವೇತನ ಹೆಚ್ಚಳ; ಯಾರ ಸಂಬಳ ಎಷ್ಟು?
ಗದ್ದಲಗಳ ನಡುವೆಯೂ ಇಂದು ವಿಧಾನಸಭೆಯಲ್ಲಿ ಸಿಎಂ, ಸಚಿವರು, ಶಾಸಕರು, ಸಭಾಧ್ಯಕ್ಷರ ಸಂಭಳ ಹೆಚ್ಚಳ ವಿಧೇಯಕ ಮಂಡನೆಯಾಗಿದೆ.
Read More » -
Latest
ಕೋವಿಡ್ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ; ಪಾಸಿಟಿವಿಟಿ ರೇಟ್ ನಲ್ಲೂ ಏರಿಕೆ: 893 ಜನರ ಸಾವು
ದೇಶಾದ್ಯಂತ ಕೊರೊನಾ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದೆಯಾದರೂ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.
Read More » -
Latest
5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ
ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ರಾಜ್ಯದಲ್ಲಿ ದೆಹಲಿ ಮಾದರಿ ಜಾರಿಗೆ ತಜ್ಞರ ಸಲಹೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ.
Read More » -
Latest
ಒಂದೇ ದಿನದಲ್ಲಿ 79,051 ಜನರಲ್ಲಿ ಕೊರೊನಾ ಸೋಂಕು ಪತ್ತೆ
ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, ಜರ್ಮನಿಯಲ್ಲಿ 24 ಗಂಟೆಯಲ್ಲಿ ಬರೋಬ್ಬರಿ 79,051 ಜನರಲ್ಲಿ ಸೋಂಕು ಕಂಡುಬಂದಿದೆ.
Read More » -
Latest
ಕೋವಿಡ್ ಕೇಸ್ ಹೆಚ್ಚಳ; ಮತ್ತೆ ಲಾಕ್ ಡೌನ್ ಜಾರಿ
ಚೀನಾ, ರಷ್ಯಾ ಸೇರಿದಂತೆ ಕೆಲ ದೇಶಗಳಲ್ಲಿ ಮತ್ತೆ ಕೋವಿಡ್ ಅಟ್ಟಹಾಸ ಆರಂಭವಾಗಿದ್ದು, ಇದರ ಬೆನ್ನಲ್ಲೇ ಭಾರತದ ಹಲವು ರಾಜ್ಯಗಳಲ್ಲಿ ಕೂಡ ಕೋವಿಡ್ ಕೇಸ್ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ…
Read More » -
Latest
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಘಿ ಪ್ರಕರಣ; ಆರೋಗ್ಯ ಇಲಾಖೆ ಎಚ್ಚರಿಕೆ
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆ ಅಬ್ಬರ, ಕೊರೊನಾ ಮೂರನೇ ಅಲೆ ಭೀತಿ ನಡುವೆ ಇದೀಗ ಡೆಂಘ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ.
Read More » -
Latest
ಹುಷಾರ್! ಮತ್ತೆ ವಕ್ಕರಿಸುತ್ತಿದೆ ಹಳೆಯ ಮಾರಿ
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ನಿಫಾ ವೈರಸ್ ಆತಂಕ ಕೂಡ ಎದುರಾಗಿದೆ. ಈ ನಡಿವೆ ಡೆಂಘೂ ಹಾಗೂ ಚಿಕುನ್ ಗುನ್ಯ ಪ್ರಕರಣಗಳು ಹೆಚ್ಚಳವಾಗಿತ್ತಿವೆ.
Read More »