ಬೆಳಕಿನ ಹಬ್ಬ ದೀಪಾವಳಿ ದಿನದಂದೇ ತಮುಳುನಾಡು ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.