Addiction Free Day
-
Latest
29 ಸಚಿವರಿಂದ ಪ್ರಮಾಣ ವಚನ, ಈ ಬಾರಿ ಡಿಸಿಎಂ ಹುದ್ದೆ ಇಲ್ಲ
ಈ ಬಾರಿ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
Read More » -
Kannada News
ಫೋನ್ ಕರೆ ಬಂದಿಲ್ಲ ಎಂದು ರಾಜಿನಾಮೆಗೆ ಮುಂದಾದ ಆನಂದ ಮಾಮನಿ
ತಮಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕರೆ ಬಾರದಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸವದತ್ತಿ ಶಾಸಕ ಆನಂದ ಮಾಮನಿ ತಿಳಿಸಿದ್ದಾರೆ.
Read More » -
Latest
11 ಗಂಟೆಗೆ ರಾಜಭವನದಿಂದ ನೂತನ ಸಚಿವರ ಪಟ್ಟಿ ಪ್ರಕಟ – ಬೊಮ್ಮಾಯಿ
ಬುಧವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ 11 ಗಂಟೆಗೆ ರಾಜಭವನದಿಂದ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Read More » -
ನಾಳೆ ಸಂಜೆ ಹೈಕಮಾಂಡ್ ನಿಂದಲೇ ಮಂತ್ರಿಗಳ ಪಟ್ಟಿ ಬಿಡುಗಡೆ – ಬೊಮ್ಮಾಯಿ
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ವಿವರವಾಗಿ ಸಚಿವ ಸಂಪುಟದ ಕುರಿತು ಚರ್ಚಿಸಲಾಗಿದೆ. 2 -3 ಬೇರೆ ಬೇರೆ ಪಟ್ಟಿ ನೀಡಲಾಗಿದೆ. ನಾಳೆ ರಾತ್ರಿಯ ಹೊತ್ತಿಗೆ ಅವರೇ ಪಟ್ಟಿಯನ್ನು…
Read More » -
ಸಂಭಾವ್ಯ ಸಚಿವರ ಪಟ್ಟಿ !
ರಾಜ್ಯ ಸಚಿವ ಸಂಪುಟ ರಚನೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಹೈಕಮಾಂಡ್ ತಲೆಕೆಡಿಸಿಕೊಂಡು ಕುಳಿತಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಸಂಭಾವ್ಯ ಸಚಿವರ ಪಟ್ಟಿಯೊಂದು ವೈರಲ್ ಆಗಿದೆ.
Read More » -
Kannada News
ಸಂಭಾವ್ಯ ಪಟ್ಟಿಯಲ್ಲಿ ಹೆಸರು: ಸಂಪುಟ ಸೇರುತ್ತಾರಾ ಅಭಯ ಪಾಟೀಲ ?
ಒಳ್ಳೆಯ ಕೆಲಸಗಾರ ಎನ್ನುವುದರ ಜೊತೆಗೆ ಜಾತಿ ಆಧಾರದ ಮೇಲೂ ಅವರನ್ನು ಸಂಭಾವ್ಯ ಸಚಿವರ ಪಟ್ಟಿಗೆ ಸೇರಿಸಲಾಗುತ್ತದೆ. ಜೈನ ಸಮಾಜಕ್ಕೆ ಪ್ರಾತಿನಿಧ್ಯ ನೀಡಬೇಕೆನ್ನುವ ವಿಚಾರ ಬಂದಾಗ ಅಭಯ ಪಾಟೀಲ…
Read More » -
ಮತ್ತೆ ಕೊರೋನಾ ಆತಂಕ: ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ: ಅನಿವಾರ್ಯವಾಗುತ್ತಾ ಲಾಕ್ ಡೌನ್ ?
ಕರ್ನಾಟಕದಲ್ಲೂ ಕಳೆದ 2 -3 ದಿನದಿಂದ ಕೊರೋನಾ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸೇರಿದಂತೆ ಗಡಿ ಭಾಗದಲ್ಲಿ ಕೊರೋನಾ ಹೆಚ್ಚಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ…
Read More » -
Latest
ವಾರಕ್ಕೊಂದು ಜಿಲ್ಲೆಗೆ ಯಡಿಯೂರಪ್ಪ ಭೇಟಿ
2023ರ ಚುನಾವಣೆಯಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತುರುವುದು ನನ್ನ ಗುರಿ.
Read More » -
Kannada News
ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ
ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು.
Read More » -
Kannada News
ಹೊಸ ಮುಖ್ಯಮಂತ್ರಿಗೆ ಆನಂದ ಮಾಮನಿ ಎಚ್ಚರಿಕೆ
ನನಗೆ ಹೊಸ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ಇಲ್ಲವಾದಲ್ಲಿ ನಾನು ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೂ ರಾಜಿನಾಮೆ ನೀಡುತ್ತೇನೆ ಎಂದು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಎಚ್ಚರಿಕೆ…
Read More »