Addiction Free Day
-
Kannada News
ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಜೊತೆ ರಮೇಶ ಜಾರಕಿಹೊಳಿ ಟೀಂ ಚರ್ಚೆ
ಕುತೂಹಲಕರ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತು ಅವರ ಟೀಮ್ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಚರ್ಚೆ ನಡೆಸಿದೆ.
Read More » -
Kannada News
ಮತ್ತೊಬ್ಬ ಸಂಸದ ಕೊರೋನಾಕ್ಕೆ ಬಲಿ
ಒಂದು ವಾರದ ಹಿಂದೆ ಸಾತವಾ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
Read More » -
Kannada News
ಜೊಲ್ಲೆ ಕೋವಿಡ್ ಕೇರ್ ಸೆಂಟರ್ ಗೆ ದಾನಿಗಳ ನೆರವು
ನಿಪ್ಪಾಣಿಯಲ್ಲಿರುವ ಜೊಲ್ಲೆ ಕೋವಿಡ್ ಕೇರ್ ಸೆಂಟರ್ ಗೆ ವ್ಯಾಪಾರಸ್ಥರಾದ ಪ್ರವೀಣ್ ಭಾಯಿ ಶಹಾ ಅವರು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ…
Read More » -
Latest
ಕೊರೋನಾ ಬೆಡ್ ನಿಂದ ಹೊಲಕ್ಕಿಳಿದು ಟ್ರ್ಯಾಕ್ಟರ್ ಏರಿದ ಹೊರಟ್ಟಿ
ಕೋವಿಡ್ನಿಂದ ಗುಣಮುಖರಾದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇರವಾಗಿ ಕೃಷಿ ಕಾಯಕದಲ್ಲಿ ತೊಡಗಿದ್ದಾರೆ. ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.
Read More » -
Kannada News
ಕೊರೋನಾ ಸಂಕಷ್ಟದಲ್ಲಿ ಕೈ ಜೋಡಿಸಿದ ಪ್ರಭಾಕರ ಕೋರೆ- ಪ್ರಕಾಶ ಹುಕ್ಕೇರಿ
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಹುಕಾಲದ ವೈರಿಗಳಾದ ಪ್ರಭಾಕರ ಕೋರೆ ಮತ್ತು ಪ್ರಕಾಶ ಹುಕ್ಕೇರಿ ಪರಸ್ಪರ ಕೈಜೊಡಿಸಿದ್ದಾರೆ. ಜನರ ಸಂಕಷ್ಟ ಕಾಲದಲ್ಲಿ ಇಬ್ಬರು ನಾಯಕರು ಒಂದಾಗಿ ನೆರವಿಗೆ ನಿಂತಿದ್ದಾರೆ.
Read More » -
Latest
ಶಾಸಕರಾಗಬೇಕೆ? ಅರ್ಜಿ ಸಲ್ಲಿಸಿ
2022ರ ಜೂನ್ ತಿಂಗಳಿನಲ್ಲಿ ನಡೆಯಲಿರುವ ವಿಧಾನಪರಿಷತ್ತಿನ ವಾಯವ್ಯ ಪದವೀಧರ ಕ್ಷೇತ್ರ ಮತ್ತು ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಆಕಾಂಕ್ಷಿಗಳಿಂದ ಕಾಂಗ್ರೆಸ್ ಅರ್ಜಿ ಆಹ್ವಾನಿಸಿದೆ.
Read More » -
Kannada News
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮೊದಲ ಸಭೆ
ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್ಸೈಟ್ ಮೂಲಕ ಜನರಿಗೆ ನೀಡಬೇಕು; ಆಕ್ಸಿಜನ್, ರೆಮಿಡಿಸಿವಿರ್ ಮತ್ತಿತರ…
Read More » -
Kannada News
ಕೊರೋನಾ ಮೊದಲ ಆದ್ಯತೆ, ನಂತರ ಸ್ಮಾರ್ಟ್ ಸಿಟಿ – ಮಂಗಲಾ ಅಂಗಡಿ
ಕೊರೋನಾ ನಿಯಂತ್ರಣ ಮತ್ತು ಸೋಂಕಿತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ತಮ್ಮ ಮೊದಲ ಆದ್ಯತೆ ಎಂದು ಬೆಳಗಾವಿಯ ನೂತನ ಸಂಸದೆ ಮಂಗಲಾ ಅಂಗಡಿ ತಿಳಿಸಿದ್ದಾರೆ.
Read More » -
Karnataka News
ಬಿಜೆಪಿಯ 3 ಲಕ್ಷ ಮತದಾರರು ಎಲ್ಲಿ ಹೋದರು?
ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವಿನ ಅಂತರದ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಗೆಲುವಿನ ಅಂತರ ಕುಸಿದಿರುವುದು ಒಂದು ಕಡೆಯಾದರೆ, ಬಿಜೆಪಿಯ ಸುಮಾರು 3 ಲಕ್ಷ…
Read More » -
Kannada News
ಬೆಳಗಾವಿಯಲ್ಲಿ ಬಿಜೆಪಿ ಗೆದ್ದು ಸೋಲಲು 11 ಕಾರಣಗಳು
ಭಾರತೀಯ ಜನತಾ ಪಾರ್ಟಿ 8ರಲ್ಲಿ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಹೆಚ್ಚಿನ ಮತ ಪಡೆಯುವ ಮೂಲಕ ಆತ್ಮಾವಲೋಕನ ಮಾಡಿಕೊಳ್ಳುವಂತಾಗಿದೆ. ಇದು ಮುಂದಿನ ವಿಧಾನಸಭೆ ಚುನಾವಣೆಗೆ ಕೂಡ ಬಿಜೆಪಿಗೆ…
Read More »