Addiction Free Day
-
Kannada News
ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲಿರುವ (?) ಬೆಳಗಾವಿಯ ಪ್ರಬಲ ನಾಯಕರು
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈ ಬಾರಿ ಜಯಭೇರಿ ಭಾರಿಸಿದೆ, ತನ್ಮೂಲಕ, 15 ಸ್ಥಾನಕ್ಕಿಂತ ಹೆಚ್ಚು ಗೆಲ್ಲುವ ಅತಿ ವಿಶ್ವಾಸ ಹೊಂದಿದ್ದ…
Read More » -
Latest
*ಉತ್ತರ ಕರ್ನಾಟಕದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಿ; ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ; ರಾಯಚೂರು: ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ, ಸಚಿವ ಸ್ಥಾನಕ್ಕಾಗಿಯೂ ಲಾಭಿ ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದವರನ್ನು ಡಿಸಿಎಂ ಮಾಡಲಿ ಎಂದು ಶಾಂತಮಲ್ಲ…
Read More » -
Latest
ಚುನಾವಣಾ ರಾಜಕೀಯದಿಂದ ವೈಎಸ್ ವಿ ದತ್ತಾ ನಿವೃತ್ತಿ ಘೋಷಣೆ
ಪ್ರಗತಿವಾಹಿನಿ ಸುದ್ದಿ, ಕಡೂರು: ಹಿರಿಯ ಜೆಡಿಎಸ್ ಮುಖಂಡ ವೈಎಸ್ ವಿ ದತ್ತಾ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆರಂಭದಿಂದಲೂ ಜೆಡಿಎಸ್ ನಾಯಕರಾಗಿ, ಎಚ್.ಡಿ. ದೇವೇಗೌಡ ಅವರ…
Read More » -
Uncategorized
*ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದರೂ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ.…
Read More » -
Uncategorized
*ಸೋತ ಸಚಿವರ ಮನೆಗೆ ತೆರಳಿ ಧೈರ್ಯ ತುಂಬಿದ ಹಂಗಾಮಿ ಸಿಎಂ ಬೊಮ್ಮಾಯಿ*
ಸೋಲು ಗೆಲುವು ರಾಜಕಾರಣದಲ್ಲಿ ಇದ್ದಿದ್ದೆ – ಹಂಗಾಮಿ ಸಿಎಂ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೋಮಣ್ಣನವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ…
Read More » -
Latest
*ಸುಳ್ಳು ಸುದ್ದಿ ಹರಡಿದರೆ ಮಾನನಷ್ಟ ಮೊಕದ್ದಮೆ; ಡಿ.ಕೆ.ಶಿವಕುಮಾರ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕ್ಷಣ ಕ್ಷಣಕ್ಕೂ ಕಗ್ಗಂಟಾಗುತ್ತಿದ್ದು, ಸಿಎಂ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ…
Read More » -
Kannada News
20 ಮತಗಟ್ಟೆಗಳಿಗೆ ಬಹುಮಾನ ಘೋಷಣೆ ಮಾಡಿದ ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ: ಅತೀ ಹೆಚ್ಚಿನ ಮತ ಹಾಕಿದ ಬೂತ್ ಗಳಿಗೆ ಬಹುಮಾನ ನೀಡಲು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ಧರಿಸಿದ್ದಾರೆ. ಅವರು ಇತಿಹಾಸದಲ್ಲೇ ಮೊದಲಬಾರಿಗೆ ದೊಡ್ಡ…
Read More » -
Uncategorized
*ಡಿ.ಕೆ.ಶಿವಕುಮಾರ್ ಗೆ ಅನಾರೋಗ್ಯ; ವೈದ್ಯರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಕೊನೇ ಕ್ಷಣದಲ್ಲಿ ರದ್ದಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ…
Read More » -
*ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ದಿಢೀರ್ ರದ್ದು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ದೆಹಲಿ ಪ್ರವಾಸ ದಿಢೀರ್ ರದ್ದಾಗಿದೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್ ಇಂದು ಸಂಜೆ 7:30ಕ್ಕೆ ದೆಹಲಿಗೆ ತೆರಳಬೇಕಾಗಿತ್ತು. ಇದಕ್ಕಾಗಿ…
Read More » -
Uncategorized
ಡಿ.ಕೆ.ಶಿವಕುಮಾರ ಜನ್ಮದಿನಕ್ಕೆ `ಬೆಳಗಾವಿ’ ಶುಭಾಷಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಶಾಸಕರು ಶುಭ ಹಾರೈಸಿದರು.…
Read More »