Latest

ಲಾಡ್ಜ್ ನಲ್ಲಿ ಬರ್ಬರವಾಗಿ ಹತ್ಯೆಯಾದ ಶಿಕ್ಷಕಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಿಯಕರನೇ ತನ್ನ ಪ್ರೇಯಸಿಯನ್ನು ಲಾಡ್ಜ್ ಗೆ ಕರೆದೊಯ್ದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಮಲಾ ಕೊಲೆಯಾದ ಯುವತಿ. ಈಕೆ ಅಂಗನವಾಡಿ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಬೆಂಗಳೂರಿನ ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ ಗೆ ಯುವತಿಯನ್ನು ಕರೆದೊಯ್ದ ದಿಲೀಪ್ ಆಕೆಯನ್ನು ಲಾಡ್ಜ್ ನಲ್ಲೇ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ.

Home add -Advt

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆಬೀಸಿದ್ದಾರೆ.

Related Articles

Back to top button