Addiction Free Day
-
Kannada News
ಬೆಳಗಾವಿಯ ಮೂವರು ಸೇರಿ 18 ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ ಉಂಟಾಗಿದೆ. ವಯಸ್ಸಿನ ಕಾರಣ ಮತ್ತು ಕ್ಷೇತ್ರದಲ್ಲಿ ವಿರೋಧಿ ಅಲೆಯ ಹಿನ್ನೆಲೆಯಲ್ಲಿ ಕೆಲವರಿಗೆ…
Read More » -
ಆರ್ಥಿಕ ಸ್ಥಿತಿಯನ್ನು ಆಧರಿಸಿ ಮೀಸಲಾತಿ ನೀಡಬಹುದು ಎಂಬುದು ಸಂವಿಧಾನದಲ್ಲಿ ಇಲ್ಲ : ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪದೇ ಪದೇ ಇನ್ನೆಷ್ಟು ವರ್ಷ ಮೀಸಲಾತಿ ಇರಬೇಕು ಎಂದು ಪ್ರಶ್ನಿಸುತ್ತಿದ್ದವರು ಬಿಜೆಪಿಯವರು. ಈಗ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿದ ಮೇಲೆ…
Read More » -
Kannada News
*ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನು ಎರಡೇ ದಿನ ಅವಕಾಶ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ…
Read More » -
Latest
*ಕಾಂಗ್ರೆಸ್ ಗೆ ಮತ್ತೊಂದು ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ವೈ.ಎಸ್.ವಿ ದತ್ತಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ವೈ.ಎಸ್.ವಿ ದತ್ತಾ ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದರು. ಚಿಕ್ಕಮಗಳೂರಿನ ಕಡೂರಿನಲ್ಲಿ ಸ್ವಾಭಿಮಾನಿ…
Read More » -
Kannada News
ಗ್ರಾಮೀಣ ಶಾಸಕರಿಂದ ದುಡ್ಡು ಪಡೆದು ಬಂದೀರಿ; ಮಾಧ್ಯಮದವರ, ಲಕ್ಷ್ಮಣ ಸವದಿ ವಿರುದ್ಧ ಹರಿಹಾಯ್ದ ರಮೇಶ ಜಾರಕಿಹೊಳಿ
ಪ್ರಗತಿವಾಹಿನ ಸುದ್ದಿ, ಬೆಳಗಾವಿ: ಲಕ್ಷ್ಮಣ ಸವದಿ ಯಾಕೆ ಹತಾಶರಾಗಿದ್ದಾರೋ ತಿಳಿಯುತ್ತಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ, ಲಕ್ಷ್ಮಣಣ್ಣ ನೀನು ಶಾಂತವಾಗಿರು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಟಾಂಗ್…
Read More » -
Latest
20 ಕೀ.ಮೀ ಸಫಾರಿ ನಡೆಸಿದರೂ ಪ್ರಧಾನಿ ಮೋದಿ ಕಣ್ಣಿಗೆ ಕಾಣಿಸಿಕೊಳ್ಳದ ಹುಲಿರಾಯ; ಹಿಡಿದು ಮಾರಿಬಿಡ್ತಾರೆ ಎಂಬ ಭಯಕ್ಕೆ ಯಾವ ಗುಹೆಯಲ್ಲಿ ಅಡಗಿ ಕೂತಿದೆಯೋ.. ಅಯ್ಯೋ ಪಾಪ….; ಸಿದ್ದರಾಮಯ್ಯ ವ್ಯಂಗ್ಯ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು ಒಂದು ಗಂಟೆ ಕಾಲ ಸಫಾರಿ ನಡೆಸಿದರೂ ಹುಲಿರಾಯ ಕಾಣಿಸಿಕೊಳ್ಳದ ವಿಚಾರವಾಗಿ ವಿಪಕ್ಷ ನಾಯಕ…
Read More » -
Latest
*ಕನ್ನಡಿಗರ ಬ್ಯಾಂಕ್, ಏರ್ ಪೋರ್ಟ್ ಮುಕ್ಕಿದ್ದಾಯ್ತು, ಈಗ KMF ನುಂಗಲು ಹೊರಟಿದ್ದೀರಾ?; ನೀವು ಕರ್ನಾಟಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಖಡಕ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಸದ ಬಗ್ಗೆ ವಿಪಕ್ಷ ನಾಯಕರು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ. ಪ್ರಧಾನಿ ಮೋದಿಯವರೇ ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ…
Read More » -
Latest
*ಕಾಂಗ್ರೆಸ್ ಗೆ ಬಂಡಾಯದ ಬಿಸಿ; ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ ಎಸ್.ಕೆ.ಬಸವರಾಜನ್*
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷದಲ್ಲಿ ಬಂಡಾಯದ ಬೇಗುದಿ ಆರಂಭವಾಗಿದೆ. ಟಿಕೆಟ್ ಸಿಗದ ಆಕಾಂಕ್ಷಿಗಳು ಪಕ್ಷೇತರ ಅಭ್ಯರ್ಥಿಯಾಗಿ…
Read More » -
Latest
*ಕೂಲಿಂಗ್ ಗ್ಲಾಸು, ಸಫಾರಿ ಸೂಟು, ವನ್ಯಜೀವಿ ನೋಡಿದ್ರೆ ಬಿಜೆಪಿಗೆ ಮತವೊತ್ತಿ ಬಿಡ್ತಾರಾ? ಪ್ರಧಾನಿ ಪ್ರವಾಸಕ್ಕೆ HDK ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಫಾರಿ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಂಗ್ಯವಾಡಿದ್ದಾರೆ. ಪ್ರವಾಹ ಬಂದಾಗ ಬರಲಿಲ್ಲ, ಕೋವಿಡ್ ಬಂದಾಗ…
Read More » -
Latest
*ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ವಿಚಾರ; ಡಿ.ಕೆ.ಶಿವಕುಮಾರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿ ಎಂದು…
Read More »