Latest

ಮತ್ತೊಂದು ಬೆಂಕಿ ದುರಂತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಹುಅಂತಸ್ತಿನ ಕಟ್ಟಡದಲ್ಲಿ ಅಗ್ನಿಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದೆಹಲಿಯ ಹಳೇ ಸೀಮಾಪುರಿ ಏರಿಯಾದಲ್ಲಿ ನಡೆದಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ನಾಲ್ವರು ದಟ್ಟಹೊಗೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಮೃತರನ್ನು ಹೌರಿ ಲಾಲ್, ರೀನಾ, ಅಶು ಮತ್ತು ರಾಧಿಕಾ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಸುಮಾರು 4:7ಕ್ಕೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಸಸಿಗಳನ್ನು ನೆಟ್ಟು ಇತರರಿಗೆ ಪ್ರೇರಣೆ ಯಾದ ಅಂಧ ಮಕ್ಕಳು,

Related Articles

Back to top button