admited
-
Latest
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಒಂದುವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.
Read More » -
Latest
ನಿಶ್ಚಿತಾರ್ಥದ ಬಳಿಕ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕಾರಿನೊಳಗೆ ಆತ್ಮಹತ್ಯೆಗೆ ಶರಣಾದ ಯುವ ಜೋಡಿ
ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ನಡೆದಿದೆ.
Read More » -
Latest
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಮೃತದೇಹ
ಕನ್ನಡದ ಲಾಕ್ ಡೌನ್ ಚಿತ್ರದಲ್ಲಿ ನಟಿಸಿದ್ದ ಮಲಯಾಳಂ ನ ಖ್ಯಾತ ನಟಿ ಶಹನಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Read More » -
Latest
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ
ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸದಲ್ಲಿ ನಡೆದಿದೆ.
Read More » -
Latest
ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
ವೈದ್ಯಕೀಯ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More » -
Latest
ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬಳ್ಳಾರಿಯ ವಿಮ್ಸ್ ಹಾಸ್ಟೇಲ್ ನಲ್ಲಿ ನಡೆದಿದೆ.
Read More » -
Latest
ಮದುವೆಯಾಗಿ ವರ್ಷದಲ್ಲೇ ರೈಲು ಹಳಿ ಮೇಲೆ ಶವವಾಗಿ ಪತ್ತೆಯಾದ ಮಹಿಳೆ
ಮದುವೆಯಾಗಿ ವರ್ಷ ಕಳೆಯುವುದರಲ್ಲಿ ಮಹಿಳೆಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಹಾಸ್ಟೇಲ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ
ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿ.ವಿ.ಪುರಂ ಹಾಸ್ಟೇಲ್ ನಲ್ಲಿ ನಡೆದಿದೆ
Read More »