admited
-
Latest
ಖ್ಯಾತ ಫ್ಯಾಷನ್ ಡಿಸೈನರ್ ಅನುಮಾನಾಸ್ಪದ ಸಾವು
ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ವಿನೂತನ ಶೈಲಿ ಡಿಸೈನ್ ಗಳಿಂದ ಜನಪ್ರಿಯತೆ ಪಡೆದಿದ್ದ ಪ್ರತ್ಯೂಷಾ ಗರಿಮೆಳ್ಳ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ಮೃತದೇಹ ಪತ್ತೆಯಾಗಿದೆ.
Read More » -
Latest
ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿದ್ಧಾರ್ಥ್ ಕಾಲೇಜಿನ ಹಾಸ್ಟೇಲ್ ನಲ್ಲಿ ನಡೆದಿದೆ.
Read More » -
Kannada News
ಚಿಕ್ಕೋಡಿ: ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಯುವಕ
ಮದುವೆಯಾಗಲು ಹೆಣ್ಣು ಸಿಗಲಿಲ್ಲ ಎಂಬ ಕಾರಣಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರಗುಪ್ಪಿಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ: ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
Read More » -
Latest
8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ
8 ತಿಂಗಳ ಮಗುವಿನೊಂದಿಗೆ ತಾಯಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
Read More » -
Latest
ಹೆಂಡತಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಇಬ್ಬರು ಮಕ್ಕಳು, ಪತ್ನಿಯನ್ನು ಹತ್ಯೆಗೈದ ವ್ಯಕ್ತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಚೆನ್ನೈನ ಪಲ್ಲವರಂನಲ್ಲಿ ನಡೆದಿದೆ.
Read More » -
Latest
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಒಂದುವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.
Read More » -
Latest
ನಿಶ್ಚಿತಾರ್ಥದ ಬಳಿಕ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕಾರಿನೊಳಗೆ ಆತ್ಮಹತ್ಯೆಗೆ ಶರಣಾದ ಯುವ ಜೋಡಿ
ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ನಡೆದಿದೆ.
Read More » -
Latest
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
Read More »