admited
-
Latest
ಪತ್ನಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ವ್ಯಕ್ತಿಯೋರ್ವ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಚಿತ್ತಾಕುಲಾದಲ್ಲಿ ನಡೆದಿದೆ.
Read More » -
Latest
ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಶಿರಸ್ತೇದಾರ್ ಸೇರಿ ಮೂವರ ಬಂಧನ
ಶೃಂಗೇರಿ ತಹಶೀಲ್ದಾರ್ ಅಂಬುಜಾ ಕಾರುಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Read More » -
Latest
ಡಾ.ಸೌಂದರ್ಯ ಆತ್ಮಹತ್ಯೆಗೆ ಕಾರಣವಾಯ್ತಾ ಬಾಣಂತಿ ಸನ್ನಿ?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣ ಇದೀಗ ಎಲ್ಲರಿಗೂ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ.
Read More » -
Latest
ಡಾ.ಸೌಂದರ್ಯ ಆತ್ಮಹತ್ಯೆ; ಮರಣೋತ್ತರ ಪರೀಕ್ಷಾ ವರದಿ ಹೇಳುವುದೇನು?
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯನ್ನು ವೈದ್ಯರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.
Read More » -
Latest
ಯಡಿಯೂರಪ್ಪ ಮೊಮ್ಮಗಳ ಆತ್ಮಹತ್ಯೆಗೆ ಕಾರಣವೇನು?; 9 ತಿಂಗಳ ಮಗುವನ್ನು ಬಿಟ್ಟು ಹೊಗುವಂತಾದ್ದೇನಾಯಿತು?
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
Read More » -
Latest
ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Latest
ಮತಾಂತರಕ್ಕೆ ಕಿರುಕುಳ; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಮತಾಂತರಕ್ಕೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಪಿಯು ವಿದ್ಯಾರ್ಥಿನಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
Read More » -
Latest
ತಾಲೂಕು ಕಚೇರಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ನೌಕರ
ತಾಲೂಕು ಕಚೇರಿ ನೌಕರನೊಬ್ಬ ಕಚೇರಿಯ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಉದ್ಯಮಿ
ರಸಗೊಬ್ಬರ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Read More » -
Latest
ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More »