admited
-
Latest
ಮತಾಂತರಕ್ಕೆ ಕಿರುಕುಳ; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಮತಾಂತರಕ್ಕೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಪಿಯು ವಿದ್ಯಾರ್ಥಿನಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.
Read More » -
Latest
ತಾಲೂಕು ಕಚೇರಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ನೌಕರ
ತಾಲೂಕು ಕಚೇರಿ ನೌಕರನೊಬ್ಬ ಕಚೇರಿಯ ಕಟ್ಟಡದಿಂದಲೇ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಉದ್ಯಮಿ
ರಸಗೊಬ್ಬರ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
Read More » -
Latest
ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
Read More » -
Latest
ಜೆಡಿಎಸ್ ನಾಯಕನ ಪುತ್ರ ಆತ್ಮಹತ್ಯೆಗೆ ಶರಣು
ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಪುತ್ರ 32 ವರ್ಷದ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
Read More » -
Latest
ಮಗಳ ಮದುವೆ ಮಾಡಿ 15 ದಿನದಲ್ಲಿ ಆತ್ಮಹತ್ಯೆಗೆ ಶರಣಾದ ಎಇಇ ಕುಟುಂಬ
ಮಗಳ ಮದುವೆ ಮಾಡಿಕೊಟ್ಟು 15 ದಿನಗಳ ಬಳಿಕ ಎಇಇ ಕುಟುಂಬ ಸಮೇತ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ.
Read More » -
Latest
ಪತ್ನಿ ಆತ್ಮಹತ್ಯೆ; ಕಂಗಾಲಾಗಿ ನೇಣಿಗೆ ಶರಣಾದ ಪತಿ; ಜೀವನ್ಮರಣದ ನಡುವೆ ಪುತ್ರಿ ಹೋರಾಟ
ಅಕಾಲಿಕ ಮಳೆ, ಬೆಳೆ ನಾಶ, ಸಾಲದ ಹೊರೆಯಿಂದ ಬೇಸತ್ತ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಎಂ ತವರು ಜಿಲ್ಲೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಡೆತ್ ನೋಟ್ ಬರೆದಿಟ್ಟು ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣು
ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
Read More » -
Latest
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
Read More » -
Latest
ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ
ಇಬ್ಬರು ಮಕ್ಕಳೊಂದಿಗೆ ಪತಿ-ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ನಡೆದಿದೆ.
Read More »