admited
-
Kannada News
ಬೆಳಗಾವಿಯಲ್ಲಿ ಇಬ್ಬರು ಪುನಿತ್ ಅಭಿಮಾನಿಗಳ ದುರ್ಮರಣ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದ ಅಭಿಮಾನಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಶಿಂದೊಳ್ಳಿಯಲ್ಲಿ ನಡೆದಿದೆ.
Read More » -
Latest
ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ, ತಾನೂ ಆತ್ಮಹತ್ಯೆಗೆ ಶರಣಾದ ತಾಯಿ
ಪುಟಾಣಿ ಮಕ್ಕಳಿಬ್ಬರಿಗೂ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಪಂಚಶೀಲ ನಗರದಲ್ಲಿ ನಡೆದಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯ ಸದಸ್ಯೆ
ಗ್ರಾಮ ಪಂಚಾಯಿತಿ ಸದಸ್ಯೆಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ಹಾಸ್ಟೇಲ್ ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ನರ್ಸಿಂಗ್ ವಿದ್ಯಾರ್ಥಿನಿಯೋರ್ವರು ಕಾಲೇಜು ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.
Read More » -
Latest
ಹೆತ್ತ ಮಕ್ಕಳಿಗೆ ವಿಷವುಣಿಸಿ ಸಾವಿಗೆ ಶರಣಾದ ತಾಯಿ; ಕಾರಣವೇನು ಗೊತ್ತೆ?
ತಾಯಿಯೊಬ್ಬಳು ಹೆತ್ತ ಮಕ್ಕಳಿಬ್ಬರಿಗೆ ವಿಷ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ: ಪಿಜಿಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿ
ಡಿ ಫಾರ್ಮಸಿ ವಿದ್ಯಾರ್ಥಿಯೋರ್ವ ಡೆತ್ ನೋಟ್ ಬರೆದಿಟ್ಟು ಪಿಜಿಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲೆ ನೆಹರು ನಗರದಲ್ಲಿ ನಡೆದಿದೆ.
Read More » -
Latest
ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ
ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕು ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ.
Read More » -
Latest
ಗ್ರಾಮ ಪಂಚಾಯಿತಿ ಅಧ್ಯಕ್ಷರ ಟೇಬಲ್ ಎದುರೇ ನೇಣು ಬಿಗಿದುಕೊಂಡ ನೌಕರ
ಕೆಲಸದಿಂದ ತೆಗೆದ ಕಾರಣಕ್ಕೆ ಮನನೊಂದ ಗ್ರಾಮ ಪಂಚಾಯಿತಿ ನೌಕರನೊಬ್ಬ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಹಿರೇವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಕಿರುತೆರೆ ಖ್ಯಾತ ನಟಿ ಆತ್ಮಹತ್ಯೆ
ಖ್ಯಾತ ನಟಿ, ಕಿರುತೆರೆ ಕಲಾವಿದೆ ಸೌಜನ್ಯಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ದೊಡ್ಡಬೆಲೆ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
Read More » -
Latest
ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಜಿಗಿದ ಪ್ರೇಮಿಗಳು; ಆತ್ಮಹತ್ಯೆಗೆ ಶರಣು
ಪ್ರೇಮಿಗಳಿಬ್ಬರೂ ಬೆಟ್ಟದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ನಡೆದಿದೆ.
Read More »