admited
-
Latest
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯರು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕೊರೊನಾದಿಂದ ಗುಣಮುಖನಾದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿದ್ದರೂ ಕೂಡ ಸಮಾಜ ತನ್ನನ್ನು ತಾತ್ಸಾರ ಹಾಗೂ ಸಂಶಯದಿಂದ ನೋಡುತ್ತಿದೆ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರದಲ್ಲಿ ನಡೆದಿದೆ.
Read More » -
Latest
ನೀರಿನಲ್ಲಿ ಮಗು ಮುಳುಗಿಸಿ, ಆತ್ಮಹತ್ಯೆಗೆ ಶರಣಾದ ತಾಯಿ
ಮಹಿಳೆಯೊಬ್ಬಳು ತನ್ನ ಐದು ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
Read More » -
Latest
ನನ್ನ ಮಗಳಿಗೆ ನೇಣು ಬಿಗಿದು ಸಾಯಿಸಿದ್ದಾರೆ
ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಪಿಎಸ್ ಐ
ಪಿಎಸ್ಐ ಒಬ್ಬರು ತಮ್ಮ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
Read More » -
Kannada News
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳ ಜತೆ ಪತಿ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದಾಗಿ ಪತ್ನಿ ತನ್ನ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟುಹೋದಳು ಎಂದು ಮನನೊಂದ ವ್ಯಕ್ತಿ ಇಬ್ಬರು ಮಕ್ಕಳಿಗೆ ವಿಷ ನೀಡಿ, ತಾನೂ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More » -
Latest
ತಮ್ಮನಿಗೆ ಕೊರೊನಾ ಪಾಸಿಟೀವ್; ಅಣ್ಣ ಆತ್ಮಹತ್ಯೆ
ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆತಂಕಕ್ಕೆ ಒಳಗಾದ ಅಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಪ್ರೇಮಿಗಳ ಆತ್ಮಹತ್ಯೆ ಯತ್ನ ಪ್ರಕರಣ; ಚಿಕಿತ್ಸೆ ಫಲಿಸದೇ ಯುವಕನೂ ಸಾವು
ಲಾಡ್ಜ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವಕ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
Read More » -
Latest
ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Read More » -
Latest
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಿರ್ಮಾಪಕ
ಚಿತ್ರರಂಗದಲ್ಲಿ ಹಣ ಹೂಡಿಕೆ ಮಾಡಿದ್ದ ನಿರ್ಮಾಪಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ.
Read More »