admited
-
Uncategorized
*ಬೆಳಗಾವಿ ಮೂಲದ ಆರೋಗ್ಯಾಧಿಕಾರಿ ಆತ್ಮಹತ್ಯೆ; ಕಾರಣವೇನು?*
ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬಾಳಗಾನಹಳ್ಳಿಯ ಸರ್ಕಾರಿ ಆಸ್ಪತ್ರೆ ವಸತಿಗೃಹದಲ್ಲಿ ನಡೆದಿದೆ.
Read More » -
Latest
*ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ*
ಇಬ್ಬರು ಪುಟ್ಟ ಕಂದಮ್ಮಗಳಿಗೆ ವಿಷವುಣಿಸಿ ತಾನೂ ವಿಷಸೇವಿಸಿ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಯಲ್ಲಿ ನಡೆದಿದೆ.
Read More » -
Latest
*ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ*
ಕಾಫಿ ತೋಟದಲ್ಲಿ ಎದೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ನಡೆದಿದೆ.
Read More » -
Latest
*ಮಕ್ಕಳೊಂದಿಗೆ ಬಾವಿಗೆ ಹಾರಿದ ತಂದೆ ಆತ್ಮಹತ್ಯೆ*
ಜೀವನದಲ್ಲಿ ಜಿಗುಪ್ಸೆಗೊಂಡು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಆಳಂದ ಬಸ್ ಡಿಪೋ ಬಳಿ ನಡೆದಿದೆ.
Read More » -
Latest
*ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿ*
ಸಣ್ಣಪುಟ್ಟ ಕಾರಣಕ್ಕಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಮಾಡುತ್ತಿರುವುದು ದುರಂತ. ಇಲ್ಲೋರ್ವ ಹೈಸ್ಕೂಲು ವಿದ್ಯಾರ್ಥಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Read More » -
Latest
*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*
ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ನಡೆದಿದೆ.
Read More » -
Kannada News
*ಬೆಳಗಾವಿ: ದೇವಸ್ಥಾನದ ಬಳಿಯೇ ಆತ್ಮಹತ್ಯೆಗೆ ಶರಣಾದ ASI*
ಎಎಸ್ ಐ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ನಡೆದಿದೆ.
Read More » -
Latest
*10 ದಿನದಲ್ಲಿ 3 ವಿದ್ಯಾರ್ಥಿನಿಯರ ಆತ್ಮಹತ್ಯೆ*
ಕೇವಲ 10 ದಿನಗಳಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹಯೆಗೆ ಶರಣಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೂರು ಪ್ರಕರಣಕ್ಕೂ ಪ್ರೇಮ ಪ್ರಕರಣವೇ ಕಾರಣ ಎಂಬುದು ತನಿಖೆಯಿಂದ ಬಯಲಾಗಿದೆ.
Read More » -
Kannada News
*ಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಕೈದಿ*
ವಿಚಾರಾಣಾಧೀನ ಕೈದಿಯೊಬ್ಬ ಕಾರಾಗೃಹದ ಸೆಲ್ ಹೊರಭಾಗದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.
Read More » -
Latest
*ಗೋಳಗುಮ್ಮಟದಿಂದ ಹಾರಿ ಯುವತಿ ಆತ್ಮಹತ್ಯೆ*
ವಿಶ್ವವಿಖ್ಯಾತ ಗೋಳಗುಮ್ಮಟದ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
Read More »