admited
-
Kannada News
*ಬೆಳಗಾವಿ: ದೇವಸ್ಥಾನದ ಬಳಿಯೇ ಆತ್ಮಹತ್ಯೆಗೆ ಶರಣಾದ ASI*
ಎಎಸ್ ಐ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ನಡೆದಿದೆ.
Read More » -
Latest
*10 ದಿನದಲ್ಲಿ 3 ವಿದ್ಯಾರ್ಥಿನಿಯರ ಆತ್ಮಹತ್ಯೆ*
ಕೇವಲ 10 ದಿನಗಳಲ್ಲಿ ಮೂವರು ವಿದ್ಯಾರ್ಥಿನಿಯರು ಆತ್ಮಹಯೆಗೆ ಶರಣಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೂರು ಪ್ರಕರಣಕ್ಕೂ ಪ್ರೇಮ ಪ್ರಕರಣವೇ ಕಾರಣ ಎಂಬುದು ತನಿಖೆಯಿಂದ ಬಯಲಾಗಿದೆ.
Read More » -
Kannada News
*ಕಾರಾಗೃಹದಲ್ಲೇ ಆತ್ಮಹತ್ಯೆಗೆ ಶರಣಾದ ಕೈದಿ*
ವಿಚಾರಾಣಾಧೀನ ಕೈದಿಯೊಬ್ಬ ಕಾರಾಗೃಹದ ಸೆಲ್ ಹೊರಭಾಗದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.
Read More » -
Latest
*ಗೋಳಗುಮ್ಮಟದಿಂದ ಹಾರಿ ಯುವತಿ ಆತ್ಮಹತ್ಯೆ*
ವಿಶ್ವವಿಖ್ಯಾತ ಗೋಳಗುಮ್ಮಟದ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
*ಒಂದೇ ಕುಟುಂಬದ ಮೂವರು ಆತ್ಮಹತ್ಯೆ*
ತಾಯಿ, ಮಗಳು ಹಾಗೂ ಮಗ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
Read More » -
Latest
*ಆತ್ಮಹತ್ಯೆಗೆ ಶರಣಾದ ಟೆಕ್ಕಿ ಮಹಿಳೆ*
ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
Read More » -
Latest
*ಕಾಲೇಜು ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಎಂಜಿನಿಯರಿಂಗ್ ವಿದ್ಯಾರ್ಥಿ*
15 ದಿನಗಳ ಹಿಂದಷ್ಟೇ ಕಾಲೇಜಿಗೆ ಸೇರಿದ್ದ ಎಂಜಿನಿಯರಿಂಗ ವಿದ್ಯಾರ್ಥಿ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
*ಜೈಲಿನಲ್ಲಿಯೇ ಕೈದಿ ಆತ್ಮಹತ್ಯೆ*
ವಿಚಾರಣಾಧೀನ ಕೈದಿಯೋರ್ವ ಸಬ್ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಶಿರೂರು ಒತ್ತಿನೆಣೆ ಹೇನ್ ಬೆರಿನ ಬಳಿ ನಡೆದಿದೆ.
Read More » -
Latest
ಹೆಸರಾಂತ ವೈದ್ಯನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಹೆಸರಾಂತ ಮೂಳೆ ತಜ್ಞರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೋಪಾಳದಲ್ಲಿ ನಡೆದಿದೆ.
Read More » -
Latest
ಪ್ರಾಂಶುಪಾಲರ ಬೈಗುಳ; ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ಮನನೊಂದ ಪಿಯು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ.
Read More »