admited
-
Latest
ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.
Read More » -
Latest
ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಗಡೆ ನಗರದಲ್ಲಿ ನಡೆದಿದೆ.
Read More » -
Latest
ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ವೈದ್ಯೆಯ ಸೊಸೆ ಶವ ಪತ್ತೆ
ಖ್ಯಾತ ವೈದ್ಯೆ ಡಾ.ಜಯಶ್ರೀ ಅವರ ಸೊಸೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕಾರ್ ಶೆಡ್ ನಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
Read More » -
Latest
ತುಂಬುಗರ್ಭಿಣಿ ಆತ್ಮಹತ್ಯೆಗೆ ಶರಣು
ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತ ತುಂಬು ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಶಿವಪುರದಲ್ಲಿ ನಡೆದಿದೆ.
Read More » -
Latest
ಮತ್ತೆ ಹೆಣ್ಣು ಮಗು ಹುಟ್ಟಿತೆಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಹೆಣ್ಣುಮಕ್ಕಳು ಎಷ್ಟೇ ಸಾಧನೆ ಮಾಡಿದರೂ, ಪ್ರಪಂಚ ಎಷ್ಟೇ ಮುಂದುವರೆದಿದ್ದರೂ ಜನರ ಮನಸ್ಥಿತಿ ಮಾತ್ರ ಬದಲಾಗಿಲ್ಲ.
Read More » -
Latest
ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿಯ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಪತಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನ ಜೀಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಬಂಡೆ ಮಠದ ಸ್ವಾಮೀಜಿ
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆಗೆ ಶರಣಾಗಿದ್ದಾರೆ.
Read More » -
Latest
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕುಟುಂಬ
ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read More » -
Latest
ನೇಣಿಗೆ ಶರಣಾದ ಪೋಕ್ಸೋ ಆರೋಪಿ
ಹಡೀಲ್ ಸುಬ್ಬತ್ತಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read More » -
Latest
ಪ್ರಿಯಕರನೊಂದಿಗೆ ಮಗಳು ಪರಾರಿ: ಅಪ್ಪ, ಅಮ್ಮ, ಸಹೋದರ ಆತ್ಮಹತ್ಯೆ
ತಂದೆ-ತಾಯಿ ಹಾಗೂ ಸಹೋದರ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.
Read More »